ಭಾರತ, ಮೇ 3 -- ಭಾರತದಲ್ಲಿ ಪ್ರೋಟಾನ್ ಮೇಲ್ ಸಂಪೂರ್ಣ ಸ್ಥಗಿತಗೊಳಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಕರ್ನಾಟಕ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಸ್ವಿಜರ್ಲೆಂಡ್ ಮೂಲದ ಪ್ರೋಟಾನ್ ಮೇಲ್ ನಿಷೇಧಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಬೆಂಗಳೂರು ಮೂಲದ ಎಂ ಮೋಸರ್ ಡಿಸೈನ್ ಅಸೋಸಿಯೇಟ್ಸ್ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಮಂಗಳವಾರ (ಏಪ್ರಿಲ್ 30) ಈ ನಿರ್ದೇಶನ ನೀಡಿತ್ತು.
ಕೇಂದ್ರ ಸರ್ಕಾರ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳವ ಪ್ರಕ್ರಿಯೆ ಆರಂಭಿಸುವ ತನಕ ಆಕ್ಷೇಪಾರ್ಹ ಯುಆರ್ಎಲ್ಗಳನ್ನು ತತ್ಕ್ಷಣವೇ ನಿರ್ಬಂಧಿಸಬೇಕು. ಆ ಮೂಲಕ ಆಶ್ಲೀಲ ಸಂದೇಶಗಳ ರವಾನೆ ತಡೆಯಬೇಕು ಎಂದು ಪೀಠ ತನ್ನ ಆದೇಶದಲ್ಲಿ ತಿಳಿಸಿದೆ. ಅದೇ ವೇಳೆ, ಪ್ರೋಟಾನ್ ಮೇಲ್ ನಿರ್ಬಂಧಿಸಲು 2008ರ ಐಟಿ ಕಾಯ್ದೆಯ ಸೆಕ್ಷನ್ 69A ಜೊತೆಗೆ ಮಾಹಿತಿ ತಂತ್ರಜ್ಞಾನ (ಸಾರ್ವಜನಿಕರಿಂದ ಮಾಹಿತಿ ಪ್ರವೇಶವನ್ನು ನಿರ್ಬಂಧಿಸುವ ಕಾ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.