ಭಾರತ, ಏಪ್ರಿಲ್ 3 -- ಏಪ್ರಿಲ್ ತಿಂಗಳಲ್ಲಿ ದಕ್ಷಿಣ ಭಾರತದ ಹಲವು ಸಿನಿಮಾಗಳು ಥಿಯೇಟರ್‌ನಲ್ಲಿ ತೆರೆ ಕಾಣಲಿವೆ. ಬರೋಬ್ಬರಿ 8 ಪ್ರಮುಖ ಚಿತ್ರಗಳು ಈ ತಿಂಗಳಲ್ಲಿ ಬಿಡುಗಡೆಗೆ ಸಜ್ಜಾಗಿವೆ. ಯಾವ ನಟ-ನಟಿಯರ, ಯಾವೆಲ್ಲಾ ಸಿನಿಮಾಗಳು ಈ ತಿಂಗಳಲ್ಲಿ ಬಿಡುಗಡೆಯಾಗಲಿವೆ ನೋಡಿ.

ಮಮ್ಮುಟ್ಟಿ ಅಭಿನಯದ ಮಲಯಾಳಂ ಆಕ್ಷನ್-ಥ್ರಿಲ್ಲರ್ 'ಬಝೂಕಾ' ಏಪ್ರಿಲ್ 10 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಅಜಿತ್ ಕುಮಾರ್ ಮತ್ತು ತ್ರಿಶಾ ಕೃಷ್ಣನ್ ಅಭಿನಯದ 'ಗುಡ್ ಬ್ಯಾಡ್ ಅಗ್ಲಿ' ಒಂದು ಆಕ್ಷನ್ ಹಾಸ್ಯ ಚಿತ್ರ. ಈ ಚಿತ್ರವು ಏಪ್ರಿಲ್ 10 ರಂದು ಬಿಡುಗಡೆಯಾಗಲಿದೆ.

ಶಂಕರ್ ರಾಮನ್ ಎಸ್ ನಿರ್ದೇಶನದ ಕನ್ನಡ ಚಿತ್ರ 'ವಾಮನ' ಕೂಡ ಏಪ್ರಿಲ್ 10 ರಂದು ಬಿಡುಗಡೆಯಾಗಲಿದೆ. ಇದು ಆ್ಯಕ್ಷನ್‌ ಸಿನಿಮಾವಾಗಿದ್ದು, ಧನ್ವಿರ್ ಮುಖ್ಯಪಾತ್ರದಲ್ಲಿ ನಟಿಸಲಿದ್ದಾರೆ. ಈ ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನವಿದೆ. ಇದರೊಂದಿಗೆ ಕನ್ನಡದಲ್ಲಿ ಕೋರ, ವೀರಚಂದ್ರಹಾಸ ಸಿನಿಮಾಗಳು ಕೂಡ ಬಿಡುಗಡೆಗೆ ಸಜ್ಜಾಗಿವೆ.

ತಮನ್ನಾ ಭಾಟಿಯಾ ನಟನೆ 'ಒಡೆಲಾ 2' ಚ...