ಭಾರತ, ಏಪ್ರಿಲ್ 3 -- ಏಪ್ರಿಲ್ ತಿಂಗಳಲ್ಲಿ ದಕ್ಷಿಣ ಭಾರತದ ಹಲವು ಸಿನಿಮಾಗಳು ಥಿಯೇಟರ್ನಲ್ಲಿ ತೆರೆ ಕಾಣಲಿವೆ. ಬರೋಬ್ಬರಿ 8 ಪ್ರಮುಖ ಚಿತ್ರಗಳು ಈ ತಿಂಗಳಲ್ಲಿ ಬಿಡುಗಡೆಗೆ ಸಜ್ಜಾಗಿವೆ. ಯಾವ ನಟ-ನಟಿಯರ, ಯಾವೆಲ್ಲಾ ಸಿನಿಮಾಗಳು ಈ ತಿಂಗಳಲ್ಲಿ ಬಿಡುಗಡೆಯಾಗಲಿವೆ ನೋಡಿ.
ಮಮ್ಮುಟ್ಟಿ ಅಭಿನಯದ ಮಲಯಾಳಂ ಆಕ್ಷನ್-ಥ್ರಿಲ್ಲರ್ 'ಬಝೂಕಾ' ಏಪ್ರಿಲ್ 10 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.
ಅಜಿತ್ ಕುಮಾರ್ ಮತ್ತು ತ್ರಿಶಾ ಕೃಷ್ಣನ್ ಅಭಿನಯದ 'ಗುಡ್ ಬ್ಯಾಡ್ ಅಗ್ಲಿ' ಒಂದು ಆಕ್ಷನ್ ಹಾಸ್ಯ ಚಿತ್ರ. ಈ ಚಿತ್ರವು ಏಪ್ರಿಲ್ 10 ರಂದು ಬಿಡುಗಡೆಯಾಗಲಿದೆ.
ಶಂಕರ್ ರಾಮನ್ ಎಸ್ ನಿರ್ದೇಶನದ ಕನ್ನಡ ಚಿತ್ರ 'ವಾಮನ' ಕೂಡ ಏಪ್ರಿಲ್ 10 ರಂದು ಬಿಡುಗಡೆಯಾಗಲಿದೆ. ಇದು ಆ್ಯಕ್ಷನ್ ಸಿನಿಮಾವಾಗಿದ್ದು, ಧನ್ವಿರ್ ಮುಖ್ಯಪಾತ್ರದಲ್ಲಿ ನಟಿಸಲಿದ್ದಾರೆ. ಈ ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನವಿದೆ. ಇದರೊಂದಿಗೆ ಕನ್ನಡದಲ್ಲಿ ಕೋರ, ವೀರಚಂದ್ರಹಾಸ ಸಿನಿಮಾಗಳು ಕೂಡ ಬಿಡುಗಡೆಗೆ ಸಜ್ಜಾಗಿವೆ.
ತಮನ್ನಾ ಭಾಟಿಯಾ ನಟನೆ 'ಒಡೆಲಾ 2' ಚ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.