ಭಾರತ, ಮಾರ್ಚ್ 18 -- Bengaluru Property Tax: 2024-25ನೇ ಹಣಕಾಸು ವರ್ಷದ ಬಾಕಿ ಆಸ್ತಿ ತೆರಿಗೆಗಳ ಸಂಗ್ರಹಿಸಲು ಕ್ರಮ ಕೈಗೊಳ್ಳುವಂತೆ ಎಲ್ಲಾ ವಲಯ ಅಧಿಕಾರಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸೂಚನೆ ನೀಡಿದೆ. ಬಿಬಿಎಂಪಿ ವಿಶೇಷ ಅಯುಕ್ತ ಮನೀಷ್ ಮೌದ್ಗಿಲ್ ಅವರು ಎಲ್ಲ ವಲಯ ಅಧಿಕಾರಿಗಳೊಂದಿಗೆ ವರ್ಚ್ಯುವಲ್ ಸಭೆ ನಡೆಸಿ ಈ ಮಾಸಾಂತ್ಯಕ್ಕೆ 2024-25 ನೇ ಸಾಲಿನ ಆರ್ಥಿಕ ವರ್ಷ ಕೊನೆಗೊಳ್ಳುತ್ತಿದ್ದು, ಅಧಿಕಾರಿಗಳು ಬಾಕಿ ಇರುವ ಆಸ್ತಿ ತೆರಿಗೆ ಸಂಗ್ರಹಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಸೂಚನೆ ನೀಡಿದ್ದಾರೆ.
ಪಾಲಿಕೆ ಅಧಿಕಾರಿಗಳು ಭಾರಿ ಪ್ರಮಾಣದ ಬಾಕಿ ಉಳಿಸಿಕೊಂಡಿರುವ ಕಂಪನಿಗಳು, ವಾಣಿಜ್ಯ ಮತ್ತು ಅಂಗಡಿ ಮುಂಗಟ್ಟುಗಳ ಬಾಕಿಯನ್ನು ಸಂಗ್ರಹಿಸಲು ಆದ್ಯತೆ ನೀಡಬೇಕು ಎಂದೂ ಸೂಚಿಸಿದ್ದಾರೆ. 2024-25 ನೇ ಸಾಲಿನ ಆರ್ಥಿಕ ವರ್ಷಕ್ಕೆ 5,210 ಕೋಟಿ ರೂ. ತೆರಿಗೆ ಸಂಗ್ರಹಿಸುವ ಗುರಿ ಹೊಂದಿದ್ದು, ಪೈಕಿ 4,604 ಕೋಟಿ ರೂ.ಗಳನ್ನು ಸಂಗ್ರಹಿಸಲಾಗಿದ್ದು, ನಿಗದಿತ ಗುರಿಯ ಶೇ. 88.36 ರಷ್ಟು ತ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.