ಭಾರತ, ಏಪ್ರಿಲ್ 12 -- Bengaluru Karaga 2025: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ ಈಗಾಗಲೇ ಆರಂಭವಾಗಿದೆ. ಏಪ್ರಿಲ್ 13, ಭಾನುವಾರ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಕರಗ ಮೆರವಣಿಗೆ ಹಾದುಹೋಗಲಿದೆ. ಹೀಗಾಗಿ ಸಂಚಾರ ದಟ್ಟಣೆ ನಿಯಂತ್ರಿಸಲು ಹಾಗೂ ಸುಗಮ ಸಂಚಾರಕ್ಕಾಗಿ ಬೆಂಗಳೂರು ಸಂಚಾರ ಪೊಲೀಸರು ಕೆಲವು ಕ್ರಮಗಳನ್ನು ಕೈಗೊಂಡಿದ್ದಾರೆ.
ಇತಿಹಾಸದ ಪ್ರಸಿದ್ದ ಬೆಂಗಳೂರು ಕರಗ ಉತ್ಸವದ ಮೆರವಣಿಗೆ ಏಪ್ರಿಲ್ 12 ಮತ್ತು 13 ರಂದು ಸಿಟಿ ಮಾರ್ಕೆಟ್, ಚಾಮರಾಜಪೇಟೆ ಹಾಗೂ ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಡೆಯಲಿದೆ. ಹೀಗಾಗಿ ಕೆಲವು ರಸ್ತೆಗಳಲ್ಲಿ ಸಂಚಾರ ನಿರ್ಭಂಧಿಸಲಾಗಿದ್ದು ಪರ್ಯಾಯ ಮಾರ್ಗವನ್ನು ಬಳಸಲು ಸಂಚಾರಿ ಪೊಲೀಸ್ ವಿಭಾಗ ಕೋರಿದೆ.
ಸಿಟಿ ಮಾರ್ಕೆಟ್, ಚಾಮರಾಜಪೇಟೆ ಹಾಗೂ ಉಪ್ಪಾರಪೇಟೆ ವ್ಯಾಪ್ತಿಯಲ್ಲಿ ಹಾಗೂ ಧರ್ಮರಾಯಸ್ವಾಮಿ ದೇವಸ್ಥಾನ ವ್ಯಾಪ್ತಿಯಲ್ಲಿ ಕರಗ ಮೆರವಣಿಗೆ ಸಾಗುವಾಗ ವಾಹನ ಸಂಚಾರಕ್ಕೆ ಅವಕಾಶ ಇರುವುದಿಲ್ಲ. ಅವೆನ್ಯೂ ರಸ್ತೆ, ಮಾರುಕಟ್ಟೆ ವೃತ್ತ, ಕಾಟನ್ ಪೇಟೆ, ಕೆಂಪೇಗೌಡ ರಸ್ತೆ ಮ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.