ಭಾರತ, ಮೇ 26 -- 18ನೇ ಆವೃತ್ತಿಯ ಐಪಿಎಲ್ನಲ್ಲಿ ಪ್ಲೇಆಫ್ ಪ್ರವೇಶಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಐತಿಹಾಸಿಕ ದಾಖಲೆ ನಿರ್ಮಿಸಿದೆ. ಆದರೆ ಈ ಬಾರಿ ಮೈದಾನದಲ್ಲಿ ಅಲ್ಲ, ಸಾಮಾಜಿಕ ಜಾಲತಾಣದಲ್ಲಿ.!
ಐದೈದು ಟ್ರೋಫಿ ಗೆದ್ದಿರುವ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಸಹ ಆರ್ಸಿಬಿಯ ಈ ದಾಖಲೆ ನಿರ್ಮಿಸಲು ಸಾಧ್ಯವಾಗಿಲ್ಲ ಎಂಬುದು ಅಚ್ಚರಿ.
ಆರ್ಸಿಬಿ ಇನ್ಸ್ಟಾಗ್ರಾಂನಲ್ಲಿ 20 ಮಿಲಿಯನ್ ಫಾಲೋವರ್ಸ್ ಪೂರೈಸಿದ್ದು, ಐತಿಹಾಸಿಕ ದಾಖಲೆ ನಿರ್ಮಿಸಿದೆ. ಈ ಸಾಧನೆ ಮಾಡಿದ ಮೊದಲ ಐಪಿಎಲ್ ತಂಡ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ.
ಫ್ರಾಂಚೈಸಿ ಕ್ರಿಕೆಟ್ ಲೀಗ್ ಇತಿಹಾಸದಲ್ಲಿ ಯಾವೊಂದು ತಂಡವೂ ಈ ಮೈಲಿಗಲ್ಲು ಮುಟ್ಟಿಲ್ಲ. ಕೇವಲ ತಿಂಗಳ ಅಂತರದಲ್ಲಿ 3 ಮಿಲಿಯನ್ ಫಾಲೋವರ್ಸ್ ಹೆಚ್ಚಿಸಿಕೊಂಡಿದೆ.
ಇದೇ ಐಪಿಎಲ್ ಮಧ್ಯದಲ್ಲಿ ಅತಿ ಹೆಚ್ಚು ಫಾಲೋವರ್ಸ್ ಹೊಂದಿದ್ದ ಸಿಎಸ್ಕೆ (17.7) ತಂಡವನ್ನು ಹಿಂದಿಕ್ಕಿದ ಆರ್ಸಿಬಿ, ಈಗ ತಿಂಗಳ ಅಂತರದಲ್ಲಿ 20 ಮಿಲಿಯನ್ ಫಾಲೋವರ್ಸ್ ಗಡಿ ದಾಟಿದೆ.
ಪ್ರಸ್ತುತ ಸಿಎಸ್...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.