ಭಾರತ, ಮೇ 28 -- ಆರ್ಸಿಬಿ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಐಪಿಎಲ್ನಲ್ಲಿ ಅತಿ ಹೆಚ್ಚು ಅರ್ಧಶತಕ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 263 ಐಪಿಎಲ್ನಲ್ಲಿ ಪಂದ್ಯಗಳಲ್ಲಿ ಒಟ್ಟು 63 ಅರ್ಧಶತಕ ಬಾರಿಸಿದ್ದಾರೆ. 2025ರ ಐಪಿಎಲ್ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಕೊನೆಯ ಲೀಗ್ ಪಂದ್ಯದಲ್ಲಿ ಅರ್ಧಶತಕ ಬಾರಿಸಿ ಈ ದಾಖಲೆ ನಿರ್ಮಿಸಿದರು. ಕೊಹ್ಲಿ 30 ಎಸೆತಗಳಲ್ಲಿ ಹತ್ತು ಬೌಂಡರಿಗಳೊಂದಿಗೆ 54 ರನ್ ಗಳಿಸಿದರು. ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಅರ್ಧಶತಕ ಬಾರಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ.
ಆಸ್ಟ್ರೇಲಿಯಾದ ಮಾಜಿ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ 184 ಪಂದ್ಯಗಳಲ್ಲಿ 62 ಅರ್ಧಶತಕ ಗಳಿಸಿದ್ದಾರೆ. ಇವರು ಎರಡನೇ ಸ್ಥಾನ ಪಡೆದಿದ್ದಾರೆ. ವಾರ್ನರ್ರನ್ನು ಹಿಂದಿಕ್ಕಿದ ಕೊಹ್ಲಿ ಅಗ್ರಸ್ಥಾನಕ್ಕೇರಿದ್ದಾರೆ.
ಮಾಜಿ ಅನುಭವಿ ಆರಂಭಿಕ ಆಟಗಾರ ಶಿಖರ್ ಧವನ್ ಈ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದಾರೆ. ಧವನ್ 222 ಐಪಿಎಲ್ ಪಂದ್ಯಗಳಲ...
Click here to read full article from source
To read the full article or to get the complete feed from this publication, please
Contact Us.