नई दिल्ली,Bangalore, ಮೇ 24 -- 2025ರ ಐಪಿಎಲ್ನಲ್ಲಿ 500ಕ್ಕೂ ಹೆಚ್ಚು ರನ್ ಗಳಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ಗುಜರಾತ್ ಟೈಟಾನ್ಸ್ ಆರಂಭಿಕ ಆಟಗಾರ ಸಾಯಿ ಸುದರ್ಶನ್ ಅಗ್ರಸ್ಥಾನದಲ್ಲಿದ್ದಾರೆ. 13 ಪಂದ್ಯಗಳಲ್ಲಿ ಒಂದು ಶತಕ ಸೇರಿದಂತೆ 638 ರನ್ ಗಳಿಸಿದ್ದಾರೆ.
ಗುಜರಾತ್ ಟೈಟಾನ್ಸ್ ನಾಯಕ ಶುಭ್ಮನ್ ಎರಡನೇ ಸ್ಥಾನದಲ್ಲಿದ್ದು, 13 ಪಂದ್ಯಗಳಲ್ಲಿ 636 ರನ್ ಗಳಿಸಿದ್ದಾರೆ. ಅವರು ಸುದರ್ಶನ್ ಅವರಿಗಿಂತ ಕೇವಲ ಎರಡು ರನ್ ಹಿಂದಿದ್ದಾರೆ.
ಮುಂಬೈ ಇಂಡಿಯನ್ಸ್ನ ಸೂರ್ಯಕುಮಾರ್ ಯಾದವ್ ಈ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದು, 13 ಪಂದ್ಯಗಳಲ್ಲಿ 583 ರನ್ ಗಳಿಸಿದ್ದಾರೆ.
ಲಕ್ನೋ ಸೂಪರ್ ಜೈಂಟ್ಸ್ನ ಮಿಚೆಲ್ ಮಾರ್ಷ್ 12 ಪಂದ್ಯಗಳಲ್ಲಿ ಒಟ್ಟು 560 ರನ್ ಗಳಿಸಿದ್ದಾರೆ. ಇವರು ನಾಲ್ಕನೇ ಸ್ಥಾನದಲ್ಲಿದ್ದಾರೆ.
ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ 559 ರನ್ ಗಳಿಸಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟರ್ ವಿರಾಟ್ ಕೊಹ್ಲಿ ಅದ್ಭುತ ಫಾರ್ಮ್ನಲ್ಲಿದ್ದು, 13 ಪಂದ್ಯಗಳಲ್ಲಿ ...
Click here to read full article from source
To read the full article or to get the complete feed from this publication, please
Contact Us.