ಭಾರತ, ಮಾರ್ಚ್ 15 -- 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ಗೂ ಮುನ್ನ ಬಹುತೇಕ ತಂಡಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು, ಸನ್ರೈಸರ್ಸ್ ಹೈದರಾಬಾದ್, ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳಿಗೆ ಗುಡ್ನ್ಯೂಸ್ ಸಿಕ್ಕಿದೆ. ಸ್ಟಾರ್ ಕ್ರಿಕೆಟಿಗರಾದ ಜೋಶ್ ಹೇಜಲ್ವುಡ್ (ಆರ್ಸಿಬಿ), ಪ್ಯಾಟ್ ಕಮಿನ್ಸ್, ನಿತೀಶ್ ಕುಮಾರ್ ರೆಡ್ಡಿ (ಎಸ್ಆರ್ಹೆಚ್), ಸಂಜು ಸ್ಯಾಮ್ಸನ್ (ಆರ್ಆರ್), ಮತ್ತು ಮಿಚೆಲ್ ಸ್ಟಾರ್ಕ್ (ಡಿಸಿ) ಮುಂಬರುವ ಐಪಿಎಲ್ ಋತುವಿಗೆ ಫಿಟ್ ಆಗಿದ್ದಾರೆ ಎಂದು ವರದಿಯಾಗಿದೆ.
ಗಾಯಗೊಂಡಿದ್ದ ಇಂಗ್ಲೆಂಡ್ ತಂಡದ ಸ್ಪೋಟಕ ಬ್ಯಾಟರ್ ಜೇಕಬ್ ಬೆಥೆಲ್ ಕೂಡ ಐಪಿಎಲ್ನಿಂದ ಹೊರಬೀಳಲಿದ್ದಾರೆ ಎನ್ನಲಾಗಿತ್ತು. ಇದೀಗ ಆತನೂ ಫಿಟ್ ಆಗಿದ್ದು, ಈಗಾಗಲೇ ಆರ್ಸಿಬಿ ತಂಡವನ್ನೂ ಸೇರಿಸಿಕೊಂಡಿದ್ದಾರೆ. ಆ ಮೂಲಕ ಆರ್ಸಿಬಿ ಫ್ಯಾನ್ಸ್ಗೆ ಗುಡ್ನ್ಯೂಸ್ ನೀಡಿದ್ದಾರೆ. ಇದರ ಬೆನ್ನಲ್ಲೇ ಬೆನ್ನಲ್ಲೇ ಹೇಜಲ್ವುಡ್ ಚೇತರಿಕೆ ಆರ್ಸಿಬಿಗೆ ಮತ್ತೊಂದು ಸಕಾರಾತ್ಮಕ ಬೆಳವಣಿಗೆಯಾ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.