ಭಾರತ, ಮಾರ್ಚ್ 13 -- ಐಶ್ವರ್ಯಾ ರಾಜೇಶ್ ನಾಯಕಿಯಾಗಿ ನಟಿಸಿರುವ 'ಡ್ರೈವರ್ ಜಮುನಾ' ಚಿತ್ರ ಬಿಡುಗಡೆಯಾದ ಮೂರು ವರ್ಷಗಳ ನಂತರ ಒಟಿಟಿಗೆ ಪಾದಾರ್ಪಣೆ ಮಾಡಿದೆ. ಈ ಚಿತ್ರವು ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ. ಈ ಚಿತ್ರ ಈಗಾಗಲೇ ತೆಲುಗು ಮತ್ತು ತಮಿಳು ಭಾಷೆಗಳಲ್ಲಿ ಆಹಾ ಒಟಿಟಿಯಲ್ಲಿ ಲಭ್ಯವಿದೆ. ತಮಿಳು ಆವೃತ್ತಿ ಮಾತ್ರ ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಬಿಡುಗಡೆಯಾಗಿದೆ.
ಕ್ರೈಮ್ ಥ್ರಿಲ್ಲರ್ ಕಥೆ ಹೊಂದಿರುವ ಸಿನಿಮಾ 'ಡ್ರೈವರ್ ಜಮುನಾ'. ಈ ಸಿನಿಮಾವನ್ನು ಕಿನ್‌ಸ್ಲಿನ್ ನಿರ್ದೇಶಿಸಿದ್ದಾರೆ. 2022ರಲ್ಲಿ ಬಿಡುಗಡೆಯಾದ ಈ ಚಿತ್ರವು ಆ ಸಂದರ್ಭದಲ್ಲಿ ಗಲ್ಲಾಪೆಟ್ಟಿಗೆಯಲ್ಲಿ ಉತ್ತಮ ಕಲೆಕ್ಷನ್ ಮಾಡಿತ್ತು. ಐಶ್ವರ್ಯಾ ರಾಜೇಶ್ ಅಭಿನಯ ಮತ್ತು ಕಥೆಯಲ್ಲಿನ ತಿರುವುಗಳು ಪ್ರೇಕ್ಷಕರನ್ನು ಆಕರ್ಷಿಸಿದ್ದವು. ವಿಶೇಷವಾಗಿ ಕ್ಲೈಮ್ಯಾಕ್ಸ್ ಟ್ವಿಸ್ಟ್ಅನ್ನು ನಿರ್ದೇಶಕರು ಅದ್ಭುತವಾಗಿ ಕಟ್ಟಿಕೊಟ್ಟಿದ್ದಾರೆ. ಸೇಡು ತೀರಿಸಿಕೊಳ್ಳುವ ಕೆಲ ಸನ್ನಿವೇಷಗಳು ಸಿನಿಮಾದಲ್ಲಿ ಬರುತ್ತವೆ. ಆ ಸನ್ನಿವೇಷಗಳಿಗೆ ಉತ್ತಮ ಪ್ರ...
Click here to read full article from source
To read the full article or to get the complete feed from this publication, please
Contact Us.