ಭಾರತ, ಮಾರ್ಚ್ 6 -- ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಸೆಮಿಫೈನಲ್ನಲ್ಲಿ ನ್ಯೂಜಿಲೆಂಡ್ ವಿರುದ್ಧ 50 ರನ್ಗಳಿಂದ ಸೋತ ನಂತರ ದಕ್ಷಿಣ ಆಫ್ರಿಕಾದ ಆಟಗಾರ ಡೇವಿಡ್ ಮಿಲ್ಲರ್ ಅವರು ಫೈನಲ್ ಪಂದ್ಯದಲ್ಲಿ ಭಾರತ ತಂಡ ಸೋಲಬೇಕೆಂದು ಪರೋಕ್ಷವಾಗಿ ಪ್ರಾರ್ಥಿಸಿದ್ದಾರೆ. ಟೂರ್ನಿಯ ಸೆಮಿಫೈನಲ್ ವೇಳಾಪಟ್ಟಿಯ ಬಗ್ಗೆ ಐಸಿಸಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಮಿಲ್ಲರ್, ಸೆಮಿಫೈನಲ್ಗೂ ಮುನ್ನ ನಾವು ದುಬೈಗೆ ತೆರಳಿ ನಂತರ ಲಾಹೋರ್ಗೆ ಮರಳಿದ್ದರ ಪರಿಣಾಮವೇ ಸೋಲಿಗೆ ಕಾರಣ ಎಂದು ಕಿಡಿಕಾರಿದ್ದಾರೆ. ಮಿಲ್ಲರ್ ಹೇಳಿಕೆಯ ಪರಮಾರ್ಥ ನೋಡಿದರೆ ಐಸಿಸಿ ಮೇಲಿರುವ ಕೋಪವನ್ನು ಭಾರತ ತಂಡದ ಮೇಲೆ ತೋರಿಸುತ್ತಿದ್ದಾರೆ ಎನ್ನುವಂತಿದೆ.
ಚಾಂಪಿಯನ್ಸ್ ಟ್ರೋಫಿ ಫೈನಲ್ ಮಾರ್ಚ್ 9 ರಂದು ದುಬೈ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಪ್ರಶಸ್ತಿ ಸುತ್ತಿನಲ್ಲಿ ನ್ಯೂಜಿಲೆಂಡ್ ತಂಡವು ರೋಹಿತ್ ನೇತೃತ್ವದ ಭಾರತ ತಂಡವನ್ನು ಎದುರಿಸಲಿದೆ. ಲಾಹೋರ್ನಲ್ಲಿ ನಡೆದ 2ನೇ ಸೆಮೀಸ್ನಲ್ಲಿ ನ್ಯೂಜಿಲೆಂಡ್ ವಿರುದ್ಧದ ಸೋಲಿನ ನಡುವೆಯೂ ಚಾಂಪಿ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.