ಭಾರತ, ಮೇ 3 -- ಸ್ಯಾಂಡಲ್‌ವುಡ್‌ನಲ್ಲಿ ಪ್ರತಿ ವಾರ ಸಾಕಷ್ಟು ಕನ್ನಡದ ಸಿನಿಮಾಗಳು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗುತ್ತವೆ. ಒಂದಷ್ಟು ಸಿನಿಮಾಗಳು ಪ್ರೇಕ್ಷಕರ ಮೆಚ್ಚುಗೆ ಪಡೆದು, ಒಂದಷ್ಟು ದಿನ ನಿಂತರೆ, ಇನ್ನು ಕೆಲವು ಬಂದಷ್ಟೇ ಬೇಗ ಮಾಯವಾಗುತ್ತವೆ. ಅದರಲ್ಲೂ ಒಟಿಟಿಗೂ ಆ ಸಿನಿಮಾಗಳ ಆಗಮನ ತೀರಾ ಕಡಿಮೆ. ಅಲ್ಲೊಂದು ಇಲ್ಲೊಂದು ಕನ್ನಡದ ಸಿನಿಮಾಗಳಷ್ಟೇ ಸ್ಟ್ರೀಮಿಂಗ್ ಆಗುತ್ತವೆ. ಇದೀಗ ಈ ವಾರ ಒಂದಲ್ಲ ಎರಡಲ್ಲ ಒಟ್ಟು ಮೂರು ಸಿನಿಮಾಗಳು ಒಟಿಟಿಗೆ ಆಗಮಿಸಿವೆ.
ನಾಗಭೂಷಣ್ ಮತ್ತು ಮಲೈಕಾ ವಸುಪಾಲ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಸಿನಿಮಾ ವಿದ್ಯಾಪತಿ. ಡಾಲಿ ಧನಂಜಯ್ ತಮ್ಮದೇ ಡಾಲಿ ಪಿಕ್ಚರ್ಸ್ ಬ್ಯಾನರ್‌ನಲ್ಲಿ ನಿರ್ಮಾಣ ಮಾಡಿರುವ ಈ ಸಿನಿಮಾವನ್ನು ಇಶಾಂ ಹಾಗೂ ಹಸೀಂ ಖಾನ್ ನಿರ್ದೇಶನ ಮಾಡಿದ್ದಾರೆ. ಕಥೆ ಬರೆಯುವುದರ ಜತೆಗೆ ಸಂಕಲನದ ಜವಾಬ್ದಾರಿಯೂ ಅವರದ್ದೆ. ಲವಿತ್ ಛಾಯಾಗ್ರಹಣ, ಡಾಸ್ಮೋಡ್ ಸಂಗೀತ ನಿರ್ದೇಶನ, ಮುರಳಿ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಡಾಲಿ ಪಿಕ್ಚರ್ಸ್ ಬ್ಯಾನರ್‌ನಲ್ಲಿ ಡಾಲಿ ಧನಂಜಯ ಈ ಸಿನಿಮಾ ...
Click here to read full article from source
To read the full article or to get the complete feed from this publication, please
Contact Us.