Bengaluru, ಏಪ್ರಿಲ್ 22 -- ಮಲಯಾಳಂ ಆ್ಯಕ್ಷನ್ ಥ್ರಿಲ್ಲರ್ ಎಲ್2: ಎಂಪುರಾನ್ ಸಿನಿಮಾ ಬ್ಲಾಕ್‌ಬಸ್ಟರ್ ಹಿಟ್ ಆಗಿದೆ. ಮಲಯಾಳಂ ಚಿತ್ರರಂಗದಲ್ಲಿ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಚಿತ್ರವಾಗಿ ದಾಖಲೆ ನಿರ್ಮಿಸಿದೆ. ಪೃಥ್ವಿರಾಜ್ ಸುಕುಮಾರನ್ ನಿರ್ದೇಶನದಲ್ಲಿ ಮೋಹನ್‌ಲಾಲ್ ನಟಿಸಿರುವ ಆ ಚಿತ್ರ ಅದ್ಭುತ ಯಶಸ್ಸು ಕಂಡಿತು. ಅದೇ ರೀತಿ ತಮಿಳಿನಲ್ಲಿ ತೆರೆಕಂಡ ಚಿಯಾನ್ ವಿಕ್ರಮ್ ನಟಿಸಿರುವ ಆ್ಯಕ್ಷನ್ ಥ್ರಿಲ್ಲರ್ ʻವೀರ ಧೀರ ಸೂರನ್: ಪಾರ್ಟ್ 2ʼ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಈ ಎರಡು ಚಿತ್ರಗಳು ಇದೀಗ ಒಂದೇ ದಿನ ಬೇರೆ ಬೇರೆ ಒಟಿಟಿ ಪ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆಯಾಗಲಿವೆ. ಸ್ಟ್ರೀಮಿಂಗ್‌ನಲ್ಲಿ ಪೈಪೋಟಿಗೆ ಸಿದ್ಧವಾಗಿವೆ. ಈ ಎರಡು ಚಿತ್ರಗಳ ಒಟಿಟಿ ವೇದಿಕೆ ಕುರಿತ ಮಾಹಿತಿ ಇಲ್ಲಿದೆ.
ಭಾರಿ ನಿರೀಕ್ಷೆಗಳೊಂದಿಗೆ ಬಂದ ಮಲಯಾಳಂ ಚಿತ್ರ 'ಎಲ್2: ಎಂಪುರಾನ್' ಅದೇ ರೀತಿಯ ಯಶಸ್ಸು ಕಂಡಿತು. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಕನ್ನಡ, ತೆಲುಗು, ತಮಿಳು ಮತ್ತು ಹಿಂದಿಯಲ್ಲಿ ಈ ಸಿನಿಮಾ ತೆರೆಕಂಡಿತ್ತು. ಮೋಹನ್‌ಲಾಲ್ ನ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.