ಭಾರತ, ಮೇ 7 -- ಒಟಿಟಿಯಲ್ಲಿ ಟ್ರೆಂಡಿಂಗ್ನಲ್ಲಿರುವ ಟಾಪ್ ಸಿನಿಮಾಗಳು: ಕೆಲವು ಚಿತ್ರಗಳು ಥಿಯೇಟರ್ಗಳಲ್ಲಿ ಬಿಡುಗಡೆಯಾದ ನಂತರ ಒಟಿಟಿಯಲ್ಲಿ ಬಿಡುಗಡೆಯಾಗುತ್ತಿವೆ. ಕೆಲವು ಸಿನಿಮಾಗಳು ನೇರವಾಗಿ ಒಟಿಟಿಯಲ್ಲಿ ಬಿಡುಗಡೆಯಾಗುತ್ತಿವೆ. ಒಟಿಟಿಯಲ್ಲಿ ಕೆಲವೊಂದು ಸಿನಿಮಾಗಳು ವೀಕ್ಷಕರ ಮೆಚ್ಚುಗೆ ಪಡೆದಿವೆ. ಸದ್ಯ ಟ್ರೆಂಡಿಂಗ್ನಲ್ಲಿರುವ ಸಿನಿಮಾಗಳ ವಿವರ ಪಡೆಯೋಣ.
ಕೋರ್ಟ್: ನೆಟ್ಫ್ಲಿಕ್ಸ್ನಲ್ಲಿ ಲಭ್ಯವಿರುವ 'ಕೋರ್ಟ್ - ಎ ಸ್ಟೇಟ್ vs ನೋಬಡಿ' ಸಿನಿಮಾವು ವ್ಯವಸ್ಥೆಯ ವಿರುದ್ಧ ಸಾಮಾನ್ಯ ಮನುಷ್ಯನ ಹೋರಾಟದ ಕಥೆಯನ್ನು ಹೊಂದಿದೆ. ಈ ಚಿತ್ರ ನೆಟ್ಫ್ಲಿಕ್ಸ್ನಲ್ಲಿ ಟ್ರೆಂಡಿಂಗ್ನಲ್ಲಿದೆ.
ಜ್ಯುವೆಲ್ ಥೀಫ್: ಇತ್ತೀಚೆಗೆ ನೆಟ್ಫ್ಲಿಕ್ಸ್ನಲ್ಲಿ ಬಿಡುಗಡೆಯಾದ 'ಜ್ಯುವೆಲ್ ಥೀಫ್' ಚಿತ್ರವು ನಂಬರ್ ಒನ್ ಟ್ರೆಂಡಿಂಗ್ನಲ್ಲಿದೆ. ಈ ಚಿತ್ರಕ್ಕೆ ಐಎಂಡಿಬಿಯಲ್ಲಿ ಹೇಳಿಕೊಳ್ಳುವಂತಹ ರೇಟಿಂಗ್ ಇಲ್ಲ. ಆದರೆ, ಒಟಿಟಿಯಲ್ಲಿ ಸಕರಾತ್ಮಕ ಪ್ರತಿಕ್ರಿಯೆ ದೊರಕುತ್ತಿದೆ.
ಮಾರ್ಕೊ: ಟ್ರೆಂಡಿಂಗ್ ಪಟ್ಟಿಯಲ್ಲಿ ದಕ್ಷಿಣ ಭಾರತದ ಆಕ್ಷನ್ ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.