ಭಾರತ, ಏಪ್ರಿಲ್ 18 -- ತೆಲುಗಿನ ಬಹುನಿರೀಕ್ಷಿತ ಸಿನಿಮಾ ಓದೆಲಾ 2 ನಿನ್ನೆ (ಏಪ್ರಿಲ್ 17) ಥಿಯೇಟರ್ಗಳಲ್ಲಿ ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ ತಮನ್ನಾ ಭಾಟಿಯಾ ಹಾಗೂ ವಶಿಷ್ಠ ಸಿಂಹ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಸಾಕಷ್ಟು ನಿರೀಕ್ಷೆ ಮೂಡಿಸಿದ್ದ ಈ ಹಾರರ್ ಥ್ರಿಲ್ಲರ್ ಸಿನಿಮಾ ಸಿನಿ ಪ್ರೇಕ್ಷಕರ ನಿರೀಕ್ಷೆಗಳನ್ನು ಸುಳ್ಳು ಮಾಡಿದಂತಿದೆ. ಸಿನಿಮಾದ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ಥಿಯೇಟರ್ನಲ್ಲಿ ಬಿಡುಗಡೆಯಾದ ಮರುದಿನವೇ ಈ ಚಿತ್ರ ಡಿಜಿಟಲ್ ಸ್ಟ್ರೀಮಿಂಗ್ ಪ್ಲಾಟ್ಫಾರಂನಲ್ಲಿ ಪ್ರಸಾರ ಆರಂಭಿಸಲಿದೆ ಎಂಬ ಮಾತು ಕೇಳಿ ಬರುತ್ತಿದೆ. ಈ ಚಿತ್ರದಲ್ಲಿ ತಮನ್ನಾ ಸಾಧುವಿನ ಪಾತ್ರದಲ್ಲಿ ನಟಿಸಿದ್ದಾರೆ. ಅತಿಮಾನುಷ ಶಕ್ತಿಯ ಕಥಾಹಿನ್ನೆಲೆಯ ಈ ಚಿತ್ರಕ್ಕೆ ಅಶೋಕ್ ತೇಜಾ ಆ್ಯಕ್ಷನ್ ಕಟ್ ಹೇಳಿದ್ದಾರೆ. ಇದು 2022ರಲ್ಲಿ ಬಿಡುಗಡೆಯಾದ 'ಒದೆಲಾ ರೈಲ್ವೆ ಸ್ಟೇಷನ್' ಚಿತ್ರದ ಮುಂದುವರಿದ ಭಾಗವಾಗಿದೆ. ಹಾರರ್ ಸಿನಿಮಾ ನೋಡೋದು ನಿಮಗೆ ಇಷ್ಟ ಅಂದ್ರೆ ನೀವು ತಮನ್ನಾ-ವಶಿಷ್ಠ ನಟನೆಯ ಈ ಸಿನಿಮಾವನ್ನು ಒಟಿಟಿಯಲ್ಲಿ ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.