Bangalore, ಫೆಬ್ರವರಿ 1 -- Zodiac Signs: ಬಹಳಷ್ಟು ಜನರು ತುಂಬಾ ಕಷ್ಟಪಟ್ಟು ಕೆಲಸ ಮಾಡುತ್ತಾರೆ. ಅದಕ್ಕೆ ತಕ್ಕಂತೆ ಫಲಿತಾಂಶವನ್ನೂ ಪಡೆಯುತ್ತಾರೆ. ಆದರೆ ಕೆಲವು ರಾಶಿಯವರು ತುಂಬಾ ಕಷ್ಟಪಟ್ಟು ಕೆಲಸ ಮಾಡಿದರೂ ಫಲಿತಾಂಶ ಮಾತ್ರ ಅಷ್ಟಕ್ಕೆ ಅಷ್ಟೇ ಎನ್ನುವಂತೆ ಇರುತ್ತದೆ. ಕಷ್ಟಪಟ್ಟು ಕೆಲಸ ಮಾಡಿದರೂ ಕಡಿಮೆ ಫಲಿತಾಂಶಗಳನ್ನು ಪಡೆಯುವ ರಾಶಿಯವರ ಬಗ್ಗೆ ತಿಳಿಯೋಣ.

(ಗಮನಿಸಿ: ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ ಹಿಂದೂಸ್ತಾನ್ ಟೈಮ್ಸ್ ಕನ್ನಡ ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ)

Published by HT Digital Content Services with permission from HT Kannada....