Delhi, ಮೇ 17 -- ದೆಹಲಿ: ಆಪರೇಷನ್ ಸಿಂದೂರ್ ಕಾರ್ಯಾಚರಣೆಯ ನಂತರ ದಿನ ಬೆಳಗಾಗುವುದರಲ್ಲಿ ಪ್ರವರ್ಧ ಮಾನಕ್ಕೆ ಬಂದ ಭಾರತದ ಸೇನಾ ಅಧಿಕಾರಿ ಹಾಗೂ ಕರ್ನಾಟಕದ ಸೊಸೆ ಕರ್ನಲ್ ಸೋಫಿಯಾ ಖುರೇಷಿ ಅವರ ಕುರಿತು ಕೃತಕ ಬುದ್ದಿಮತ್ತೆ ಬಳಸಿ( ಎಐ) ರಚಿಸಿದ ಡೀಪ್‌ಫೇಕ್ ವೀಡಿಯೊಗಳ ಪ್ರಸಾರವನ್ನು ತಡೆಯುವಂತೆ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಅರ್ಜಿದಾರರಾದ ನರೇಂದ್ರ ಕುಮಾರ್ ಗೋಸ್ವಾಮಿ ಸಲ್ಲಿಸಿದ ಪಿಐಎಲ್ ಅನ್ನು ಒಪ್ಪದ ಸುಪ್ರೀಂ ಕೋರ್ಟ್ ಈ ಕುರಿತು ದೆಹಲಿಯ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಿದೆ.ಈಗಾಗಲೇ ಕರ್ನಲ್ ಸೋಫಿಯಾ ಅವರ ಕುರಿತು ಸಾಕಷ್ಟು ಡೀಪ್‌ಫೇಕ್ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ಅದನ್ನು ತಡೆಯುವಂತೆ ಅರ್ಜಿದಾರರು ಮನವಿ ಮಾಡಿದ್ದರು.
ಭಾರತದ ಭದ್ರತೆ ಹಾಗೂ ಸುರಕ್ಷತೆಯಂತ ಹುದ್ದೆಯಲ್ಲಿ ಕೆಲಸ ಮಾಡುವ ಸೇನಾ ಅಧಿಕಾರಿಗಳ ಇಂತಹ ಸೂಕ್ಷ್ಮ ವಿಷಯವನ್ನು ಆನ್‌ಲೈನ್‌ನಲ್ಲಿ ನಿರ್ವಹಿಸಲು ಮಾದರಿ ಕಾನೂನನ್ನು ಸಿದ್...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.