Bengaluru, ಮೇ 25 -- ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಆತಂಕಕಾರಿ ಸಂಗತಿ ಏನೂ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭರವಸೆ ನೀಡಿದ್ದಾರೆ. ರಾಜ್ಯ ಆರೋಗ್ಯ ಸಚಿವರ ಪ್ರಕಾರ, ಕರ್ನಾಟಕದಲ್ಲಿ ಈ ಬಾರಿ 35 ಕೋವಿಡ್ ಪ್ರಕರಣಗಳಿವೆ, ಕಳೆದ 15 ದಿನಗಳಲ್ಲಿ ಸ್ವಲ್ಪ ಹೆಚ್ಚಳವಾಗಿದೆ ಎಂದಿದ್ದಾರೆ. ಅಲ್ಲದೆ, ಕೋವಿಡ್ ಪರಿಸ್ಥಿತಿ ನಿಭಾಯಿಸಲು ಎಲ್ಲ ಸಿದ್ಧತೆ ಮಾಡಿಕೊಳ್ಳುವಂತೆ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕೋವಿಡ್-19 ಸೋಂಕಿಗೆ ಒಳಗಾಗಿದ್ದ 84 ವರ್ಷದ ವೃದ್ಧರೊಬ್ಬರು ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜತೆಗೆ ಬೆಂಗಳೂರಿನಲ್ಲಿ ಒಂಬತ್ತು ತಿಂಗಳ ಗಂಡು ಮಗುವಿಗೆ ಕೋವಿಡ್ -19 ಪಾಸಿಟಿವ್ ಬಂದಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ, ಕಳೆದ 20 ದಿನಗಳಲ್ಲಿ ಪ್ರಕರಣಗಳಲ್ಲಿ ಕ್ರಮೇಣ ಏರಿಕೆ ಕಂಡುಬಂದಿದೆ. ಮೇ 22 ರಂದು ರಾಪಿಡ್ ಆಂಟಿಜೆನ್ ಟೆಸ್ಟ್ ಮೂಲಕ ಮಗುವಿಗೆ ಪಾಸಿಟಿವ್ ಬಂದಿದೆ ಎಂದು ಪತ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.