ಭಾರತ, ಫೆಬ್ರವರಿ 28 -- Karnataka 2nd PU Exam: ಕರ್ನಾಟಕದಲ್ಲಿ ನಾಳೆ (ಮಾರ್ಚ್ 1) ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 1 ಶುರುವಾಗುತ್ತಿದೆ. ಈ ಪರೀಕ್ಷೆಯನ್ನು ಗೊಂದಲವಿಲ್ಲದಂತೆ ಸುಸೂತ್ರವಾಗಿ ನಡೆಸುವುದಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾಡಳಿತಗಳು ಈಗಾಗಲೇ ಸಿದ್ಧತೆ ಅಂತಿಮಗೊಳಿಸಿವೆ. ನಾಳೆಯಿಂದ (ಮಾರ್ಚ್ 1) ಮಾರ್ಚ್ 20ರ ತನಕ ಪರೀಕ್ಷೆಗಳು ನಡೆಯಲಿವೆ. ಕರ್ನಾಟಕದ 1000ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಸಿಸಿಕ್ಯಾಮೆರಾ ನಿಗಾದಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ದ್ವಿತೀಯ ಪಿಯು ಪರೀಕ್ಷೆಗೆ ಸಿದ್ಧತೆ ಅಂತಿಮವಾಗುತ್ತಿದ್ದು, ಕರ್ನಾಟಕದ 1171 ಕೇಂದ್ರಗಳನ್ನು ಪರೀಕ್ಷೆಗೆ ಸಜ್ಜುಗೊಳಿಸಲಾಗಿದೆ. ಮಾರ್ಚ್ 1ರಿಂದ 20ರವರೆಗೆ ರಾಜ್ಯಾದ್ಯಂತ 1171 ಕೇಂದ್ರಗಳಲ್ಲಿ ಬಿಗಿ ಭದ್ರತೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ.
ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗಟ್ಟಲು ಭದ್ರತೆಗೆ ಹೆಚ್ಚು ಗಮನ ಹರಿಸಲಾಗಿದೆ. ಜಿಲ್ಲಾಡಳಿತಗಳು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಸುಗಮವಾಗಿ ನಡೆಸಲು ಅಗತ್ಯ ತಯಾರಿ ಮ...
Click here to read full article from source
To read the full article or to get the complete feed from this publication, please
Contact Us.