Bangalore, ಏಪ್ರಿಲ್ 29 -- ಬೆಂಗಳೂರು: ಕರ್ನಾಟಕದ ರಾಜ್ಯದ ಇತಿಹಾಸದಲ್ಲೇ 1,000 ಜನ ಗ್ರಾಮ ಆಡಳಿತ ಅಧಿಕಾರಿಗಳ ನೇಮಕಕ್ಕೆ ಒಂದೇ ಹಂತದಲ್ಲಿ ಆದೇಶ ಹೊರಡಿಸಿದ್ದು ಇದೇ ಮೊದಲು. ಅಲ್ಲದೆ, ಒಂದು ಪೈಸೆಯೂ ಲಂಚಕ್ಕೆ ಆಸ್ಪದ ನೀಡದೆ ಪಾರದರ್ಶಕವಾಗಿ ನೇಮಕ ಮಾಡಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಒಂದೇ ಬಾರಿ ಅರ್ಜಿ ಕರೆದು, ಒಂದೇ ಬಾರಿ ಪರೀಕ್ಷೆ ನಡೆಸಿ ಮಧ್ಯವರ್ತಿಗಳ ಅವಕಾಶ ಇಲ್ಲದೆ ನೇಮಕಾತಿ ಮಾಡಲಾಗಿದೆ. ಈ ಹುದ್ದೆಗೆ 6,33,916 ಜನ ಅರ್ಜಿ ಸಲ್ಲಿಸಿದ್ದರು. ಭಾಗಶಃ ಕರ್ನಾಟಕ ಬೇರೆ ಯಾವುದೇ ನೇಮಕಾತಿಗೆ ಇಷ್ಟು ಅರ್ಜಿ ಬಂದಿಲ್ಲ. ಇಲ್ಲಿ ಕೆಲಸ ಗಿಟ್ಟಿಸಿದವರು ಎಷ್ಟು ಪುಣ್ಯವಂತರೆಂದರೆ ಅರ್ಜಿ ಸಲ್ಲಿಸಿದವರ ಪೈಕಿ ಶೇ. 0.0016 ಜನ ಮಾತ್ರ ಆಯ್ಕೆಯಾಗಿದ್ದಾರೆ. ಮಂಗಳವಾರ ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್‌ನಲ್ಲಿ ನೂತನವಾಗಿ ಆಯ್ಕೆಯಾಗಿರುವ 1,000 ಗ್ರಾಮ ಆಡಳಿತ ಅಧಿಕಾರಿಗಳಿಗೆ ನೇಮಕಾತಿ ಆದೇಶ, ಕಂದಾಯ ಇಲಾಖೆಯನ್ನು ಸಂಪೂರ್ಣ ಡಿಜಿಟಲೀಕರಿಸುವ ನಿಟ್ಟಿನಲ್ಲಿ 4,000 ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರ...
Click here to read full article from source
To read the full article or to get the complete feed from this publication, please
Contact Us.