ಭಾರತ, ಮೇ 26 -- ಬೆಂಗಳೂರು: ಕಳೆದೊಂದು ವಾರದಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಬಿಸಿಲಿನ ತಾಪದಿಂದ ಕಂಗೆಟ್ಟ ಜನರಿಗೆ ಮಳೆಯ ಸಿಂಚನ ಕೊಂಚ ಖುಷಿ ನೀಡಿತ್ತು. ಆದರೆ ಇದೀಗ ಚಂಡ ಮಾರುತ, ವಾಯುಭಾರ ಕುಸಿತದ ಹಿನ್ನೆಲೆ ರಾಜ್ಯದಲ್ಲಿ ಮುಂಗಾರು ಪ್ರವೇಶಕ್ಕೂ ಮುನ್ನ ಮಳೆ ಜೋರಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಅತಿಯಾದ ಮಳೆಯಿಂದಾಗಿ ಕೆಲವಡೆ ಅನಾಹುತಗಳು ಸೃಷ್ಟಿಯಾಗಿವೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ನಿರಂತರ ಮಳೆಯ ಜೊತೆ ಜೋರಾದ ಗಾಳಿಯೂ ಬೀಸುತ್ತಿದೆ. ಇದರಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ನದಿ, ತೊರೆಗಳು ತುಂಬಿ ಹರಿಯುತ್ತಿವೆ. ಇಂದು (ಮೇ 26) ಕೂಡ ಮಳೆ ಮುಂದುವರಿಯುವ ಸಾಧ್ಯತೆ ಇದ್ದು ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆ ಬರುತ್ತೆ, ಬೆಂಗಳೂರಲ್ಲಿ ಮಳೆ ಇದ್ಯಾ ಎಂಬಿತ್ಯಾದಿ ಹವಾಮಾನ ವರದಿ ಇಲ್ಲಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಇಂದು ಭಾರಿ ಮಳೆಯಾಗಲಿದೆ. ಈ 3 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಗಾಳಿಯ ವೇಗವೂ ಹೆಚ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.