ಭಾರತ, ಮೇ 15 -- ಬೆಂಗಳೂರು: ಕರ್ನಾಟಕ ಸರ್ಕಾರ ಬಜೆಟ್‌ನಲ್ಲಿ ಘೋಷಿಸಿದ ಪ್ರಕಾರ, ಸರ್ಕಾರಿ ಶಾಲೆ ಅತಿಥಿ ಶಿಕ್ಷಕರು ಹಾಗೂ ಸರ್ಕಾರಿ ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರ ಮಾಸಿಕ ಗೌರವ ಧನ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಇದರಂತೆ, ಸರ್ಕಾರಿ ಶಾಲೆಗಳ ಅತಿಥಿ ಶಿಕ್ಷಕರು ಹಾಗೂ ಸರ್ಕಾರಿ ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವ ಧನ 2000 ರೂಪಾಯಿ ಹೆಚ್ಚಳವಾಗಿದೆ.

(ಮಾಹಿತಿ ಅಪ್ಡೇಟ್ ಆಗುತ್ತಿದೆ)

Published by HT Digital Content Services with permission from HT Kannada....