Bangalore, ಮೇ 2 -- ಆಂಧ್ರಪ್ರದೇಶ ರಾಜ್ಯದಲ್ಲಿರುವ ಗುಂತಕಲ್ ವಿಭಾಗದ ಪ್ರಮುಖ ರೈಲು ನಿಲ್ದಾಣವಾದ ಧರ್ಮಾವರಂ ಜಂಕ್ಷನ್‌ನಲ್ಲಿ ಎರಡನೇ ಹಂತದ ಯಾರ್ಡ್ ಮಾರ್ಪಾಡು ಮತ್ತು ಆಧುನೀಕರಣ ಕಾಮಗಾರಿಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಮೇ ತಿಂಗಳಿನಲ್ಲಿ ಕರ್ನಾಟಕದಿಂದ ಹೊರಡುವ ಹಾಗೂ ಈ ಮಾರ್ಗದಲ್ಲಿ ಸಂಚರಿಸುವ ಹಲವು ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಕೆಲವು ರೈಲುಗಳನ್ನು ರದ್ದುಗೊಳಿಸಲಾಗಿದೆ. ಇನ್ನು ಕೆಲವು ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ ಹಾಗೂ ಕೆಲವು ರೈಲುಗಳನ್ನು ಮಾರ್ಗ ಮಧ್ಯದಲ್ಲಿ ನಿಯಂತ್ರಿಸಲಾಗುವುದು ಎಂದು ದಕ್ಷಿಣ ಮಧ್ಯ ರೈಲ್ವೆ ತಿಳಿಸಿದೆ. ಈ ಮಾರ್ಗದಲ್ಲಿ ಸಂಚರಿಸುವ ಪ್ರಯಾಣಿಕರು ಗಮನಿಸುವಂತೆ ನೈರುತ್ಯ ರೈಲ್ವೆ ಮನವಿ ಮಾಡಿದೆ.
ಕೆಎಸ್ಆರ್ ಬೆಂಗಳೂರು-ಧರ್ಮಾವರಂ ನಡುವಿನ ಮೆಮು ವಿಶೇಷ ರೈಲುಗಳು (ಸಂಖ್ಯೆ 06595/06596) ಮೇ 5 ರಿಂದ 17 ರವರೆಗೆ, ಗುಂತಕಲ್-ಹಿಂದೂಪುರ (77213) ಮೇ 4 ರಿಂದ 17 ರವರೆಗೆ ಹಾಗೂ ಹಿಂದೂಪುರ-ಗುಂತಕಲ್ (77214) ನಡುವಿನ ಡೆಮು ರೈಲುಗಳು ಮೇ 5 ರಿಂದ 18 ರವರೆಗೆ ರದ್ದಾಗಿರ...
Click here to read full article from source
To read the full article or to get the complete feed from this publication, please
Contact Us.