Bangalore, ಮೇ 4 -- ಬೆಂಗಳೂರು: ಕರ್ನಾಟಕದಲ್ಲಿ ಎಂಟು ವರ್ಷದಿಂದ ಕಂದಾಯ ಗ್ರಾಮ ಮಾನ್ಯತೆ ನೀಡುವ ಪ್ರಕ್ರಿಯೆ ಜಾರಿಯಲ್ಲಿದ್ದರೂ ಪೂರ್ಣಗೊಂಡಿರಲಿಲ್ಲ.ಅಂಕಿ ಅಂಶಗಳ ಪ್ರಕಾರ ರಾಜ್ಯಾದ್ಯಂತ 3,614 ಕಂದಾಯ ಗ್ರಾಮಗಳಿದ್ದು, ಈವರೆಗೆ 2600 ಕಂದಾಯ ಗ್ರಾಮಗಳಿಗೆ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಕಳೆದ ಸರ್ಕಾರದ ಅವಧಿಯಲ್ಲಿ 1400 ಗ್ರಾಮಗಳ ರಚನೆ ಆಗಿದ್ದರೆ, ಕಳೆದ ಎರಡು ವರ್ಷದ ಅವಧಿಯಲ್ಲಿ 1,200 ಗ್ರಾಮಗಳಿಗೆ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಆದರೆ ಇನ್ನೂ 1014 ಗ್ರಾಮಗಳಿಗೆ ಅಂತಿಮ ಅಧಿಸೂಚನೆ ಬಾಕಿ ಇದೆ. ಅವುಗಳ ಪ್ರಕ್ರಿಯೆಯನ್ನು ಮುಗಿಸಲಾಗುತ್ತದೆ.ಜೂನ್ ತಿಂಗಳ ಅಂತ್ಯದೊಳಗೆ ರಾಜ್ಯದ ಎಲ್ಲಾ 3614 ಕಂದಾಯ ಗ್ರಾಮಗಳಿಗೂ ಅಂತಿಮ ಅಧಿಸೂಚನೆ ಹೊರಡಿಸಬೇಕು ಎನ್ನುವ ಕಟ್ಟುನಿಟ್ಟಿನ ಸೂಚನೆಯನ್ನು ನೀಡಲಾಗಿದೆ.
ವಿಕಾಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಸಭೆ ನಡೆಸಿ ಸೂಚನೆ ನೀಡಿದ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು, ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿರುವ ಕಡು ಬಡವರಿಗೆ ಕಂದಾಯ ಗ್ರಾಮಗ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.