Bangalore, ಏಪ್ರಿಲ್ 25 -- ಬೆಂಗಳೂರು: ಕರ್ನಾಟಕದಲ್ಲಿ ಈಗಾಗಲೇ ಎಸ್ಎಸ್ಎಲ್ಸಿ ಪರೀಕ್ಷೆ 2025 ಮುಕ್ತಾಯವಾಗಿ ಮೂರು ವಾರವೇ ಕಳೆದು ಹೋಗಿದೆ. ಈಗಾಗಲೇ ಉತ್ತರ ಪತ್ರಿಕೆಗಳ ಮೌಲ್ಯಮಾಪನವೂ ಮುಗಿದಿದೆ. ಬಹುತೇಕ ಎಲ್ಲಾ ಕೇಂದ್ರಗಳಲ್ಲೂ ಮೌಲ್ಯಮಾಪನವನ್ನು ಮುಗಿಸಲಾಗಿದ್ದು ಕೊನೆ ಕ್ಷಣದ ಕೆಲಸಗಳು ಮಾತ್ರ ಬಾಕಿ ಉಳಿದಿದೆ. ಈ ವಾರಾಂತ್ಯಕ್ಕೆ ಬಹುತೇಕ ಮೌಲ್ಯಮಾಪನ ಮುಗಿದು ಫಲಿತಾಂಶವೂ ಸಿದ್ದವಾಗಲಿವೆ. ಎಲ್ಲವೂ ಅಂದುಕೊಂಡಂತೆ ಆದರೆ ಏಪ್ರಿಲ್ ಕೊನೆಗೆ ಇಲ್ಲವೇ ಮೇ ಮೊದಲ ವಾರವೇ ಕರ್ನಾಟಕ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಬಹುದು. ಕರ್ನಾಟಕ ಶಾಲಾ ಶಿಕ್ಷಣ ಹಾಗೂ ಮೌಲ್ಯ ನಿರ್ಣಯ ಮಂಡಳಿಯು ಫಲಿತಾಂಶವನ್ನು ಬೇಗನೇ ಪ್ರಕಟಿಸುವ ಸಿದ್ದತೆಯಲ್ಲಿದೆ.
ಕರ್ನಾಟಕ ಶಾಲಾ ಪರೀಕ್ಷಾ ಹಾಗೂ ಮೌಲ್ಯ ನಿರ್ಣಯ ಮಂಡಳಿ (KSEAB) 2025ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶವನ್ನು ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸಲಿದೆ. ಏಪ್ರಿಲ್ 8 ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಎಸ್ಎಸ್ಎಲ್ಸಿ ಫಲಿತಾಂಶಕ್ಕಾಗಿ ಲಕ್ಷಾಂತರ ವಿ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.