ಭಾರತ, ಮೇ 24 -- ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಡೆಸುವ ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಮೇ 26 ಸೋಮವಾರದಿಂದ ಜೂನ್ 2 ಸೋಮವಾರದವರೆಗೆ ನಡೆಯಲಿದೆ. ಕೆಎಸ್‌ಇಎಬಿ ಪ್ರಕಟಿಸಿದ ವೇಳಾಪಟ್ಟಿಯ ಸಂಪೂರ್ಣ ವಿವರ ಇಲ್ಲಿದೆ.
ಪರೀಕ್ಷೆಯ ವೇಳಾಪಟ್ಟಿ kseab.karnataka.gov.in ವೆಬ್‌ಸೈಟ್‌ನಲ್ಲಿ ಲಭ್ಯವಿದೆ. ಎಸ್‌ಎಸ್‌ಎಲ್‌ಸಿ-2 ಪರೀಕ್ಷೆಗಳು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.15ರವರೆಗೆ ನಡೆಯಲಿದೆ. ಎರಡನೇ ಮತ್ತು ಮೂರನೇ ಭಾಷೆಯ ಪತ್ರಿಕೆಗಳು ಸಹ ಬೆಳಗಿನ ಪಾಳಿಯಲ್ಲಿ ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 1:00 ರವರೆಗೆ ನಡೆಯುತ್ತವೆ.
ಮೇ 26- ಪ್ರಥಮ ಭಾಷೆ - ಕನ್ನಡ, ಇಂಗ್ಲಿಷ್, ಹಿಂದಿ, ಇತರೆ.
ಮೇ 27 - ಗಣಿತ
ಮೇ 28 - ದ್ವಿತೀಯ ಭಾಷೆ - ಇಂಗ್ಲಿಷ್, ಕನ್ನಡ.
ಮೇ 29 - ಸಮಾಜ ವಿಜ್ಞಾನ
ಮೇ 30 - ತೃತೀಯ ಭಾಷೆ - ಹಿಂದಿ / ಕನ್ನಡ / ಇಂಗ್ಲಿಷ್ ಮತ್ತು ಇತರೆ ಭಾಷೆಗಳು
ಮೇ 31 - ವಿಜ್ಞಾನ
ಜೂನ್ 2 - ಜೆಟಿಎಸ್ ವಿಷಯಗಳು
ಇದನ್ನೂ ಓದಿ: ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.