ಭಾರತ, ಮೇ 26 -- ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು ಹಾಗೂ ಅಂಕ ಸುಧಾರಣೆ ಮಾಡಿಕೊಳ್ಳಲು ಬಯಸುವವರಿಗಾಗಿ ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ 2 ನಡೆಯುತ್ತಿದೆ. ಪ್ರಥಮ ಭಾಷೆಯಿಂದ ಮೊದಲ ಪರೀಕ್ಷೆ ಆರಂಭವಾಗಲಿದ್ದು, ಜೂನ್ 2ರವರೆಗೆ ಪರೀಕ್ಷೆಗಳು ನಡೆಯಲಿವೆ.
ಪರೀಕ್ಷೆಯ ಸಮಯದಲ್ಲಿ ವಿದ್ಯಾರ್ಥಿಗಳು ಒಂದಿಷ್ಟು ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ತಿಳಿಸಿದೆ. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸುವುದು ಕಡ್ಡಾಯವಾಗಿದೆ. ಪರೀಕ್ಷಾ ಅವಧಿಯಲ್ಲಿ ಸಿಸಿಟಿವಿಗಳು ಸರಿಯಾಗಿ ಕಾರ್ಯ ನಿರ್ವಹಿಸಬೇಕು. ಜಿಲ್ಲಾ ಪಂಚಾಯಿತಿ ಸಿಇಒ ಕಚೇರಿಯಲ್ಲಿ ಸಿಸಿಟಿವಿಯನ್ನು ಮಾನಿಟರ್ ಮಾಡಲಾಗುತ್ತದೆ ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ: ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷೆ -2: ಮೇ 26 ರಿಂದ ಆರಂಭ, ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ, ಇನ್ನಿತರ ವಿವರ
ಮೇ 26- ಪ್ರಥಮ ಭಾಷೆ - ಕನ್ನಡ, ಇಂಗ್ಲಿಷ್, ಹಿಂದಿ, ಇತರೆ.
ಮೇ 27...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.