ಭಾರತ, ಏಪ್ರಿಲ್ 30 -- ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸಿದ್ದ 2024-25ನೇ ಸಾಲಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವು ಮೇ 3 ರಂದು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟವಾಗುವ ಸಾಧ್ಯತೆ ಇದೆ. ಈ ಬಾರಿ 8 ಲಕ್ಷದಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಮಕ್ಕಳು ಸೇರಿದಂತೆ ಪೋಷಕರು ಹಾಗೂ ಶಿಕ್ಷಕರು ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಾರೆ. ಆದರೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಫಲಿತಾಂಶ ದಿನಾಂಕದ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ತಿಳಿಸಿಲ್ಲ.
ಈ ಬಾರಿ ಮಾರ್ಚ್ 21 ರಿಂದ ಏಪ್ರಿಲ್ 4ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆದಿದ್ದು, ಈಗಾಗಲೇ ಮೌಲ್ಯಮಾಪನ ಕೆಲಸಗಳು ಮುಕ್ತಾಯದ ಹಂತಕ್ಕೆ ಬಂದಿದೆ. ಬಾಕಿ ಉಳಿದಿರುವ ಕ್ರಮಗಳು ಮುಗಿದ ಕೂಡಲೇ ಫಲಿತಾಂಶ ಪ್ರಕಟವಾಗಲಿದೆ. ಮೇ 3 ರಂದು ಅಧಿಕೃತ ವೆಬ್‌ಸೈಟ್‌ನಲ್ಲಿ ವಿದ್ಯಾರ್ಥಿಗಳು ಫಲಿತಾಂಶ ನೋಡಬಹುದು ಎಂದು ಹೇಳಲಾಗುತ್ತಿದೆ.
ಒಟ್ಟು 2818 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, 8 ಲಕ್ಷಕ್ಕೂ ಅಧಿಕ ಮಂದಿ ಪ...
Click here to read full article from source
To read the full article or to get the complete feed from this publication, please
Contact Us.