Bangalore, ಮೇ 5 -- ಕರ್ನಾಟಕದಲ್ಲಿ ಸಿದ್ದರಾಮಯ್ಯ ಅವರ ಸಚಿವ ಸಂಪುಟ ಬಹುತೇಕ ಎರಡು ವರ್ಷದ ಹಿಂದೆ ರಚನೆಯಾಗಿತ್ತು,
1. ಕೃಷ್ಣಬೈರೇಗೌಡ- ಕಂದಾಯ ಸಚಿವ: ಕಂದಾಯ ಸಚಿವರಾಗಿ ಕೃಷ್ಣಬೈರೇಗೌಡ ಅವರು ಗಮನ ಸೆಳೆಯುವಂತೆ ಕೆಲಸ ಮಾಡಿದವರು. ಪ್ರತಿ ಜಿಲ್ಲೆಗೆ ಭೇಟಿ, ಜನರ ಹೆಚ್ಚು ಅವಲಂಬನೆಯಾಗಿರುವ ಕಂದಾಯ ಇಲಾಖೆ ಕಾರ್ಯಕ್ಷಮತೆ ಜನಮುಖಿಯಾಗಿಸುವ ನಿಟ್ಟಿನಲ್ಲಿ ಕೆಲಸ ಮಾಡಿ ಖುದ್ದು ಸಿಎಂ ಸಿದ್ದರಾಮಯ್ಯ ಅವರಿಂದಲೇ ಮೆಚ್ಚುಗೆ ಪಡೆದವರು ಇವರು..
2. ಎಂ.ಬಿ.ಪಾಟೀಲ್ ಬೃಹತ್ ಕೈಗಾರಿಕೆ, ಮೂಲಸೌಕರ್ಯ ಸಚಿವರು:
ಕೈಗಾರಿಕಾ ಸಚಿವರಾಗಿ ಎಂ.ಬಿ.ಪಾಟೀಲರು ಜಾಗತಿಕ ಹೂಡಿಕೆದಾರರ ಸಮಾವೇಶ, ಆಯೋಜಿಸಿ ಗಮನ ಸೆಳೆದವರು. ವಿವಿಧ ವಲಯದ ಕೈಗಾರಿಕೆಗಳ ಪ್ರಗತಿ ವಿಚಾರದಲ್ಲಿ ಕರ್ನಾಟಕ ಮುಂಚೂಣಿ ರಾಜ್ಯ ಇರುವ ನಿಟ್ಟಿನಲ್ಲಿ ಇಲಾಖೆಯನ್ನು ಸಕ್ರಿಯವಾಗಿ ಇಟ್ಟುರುವುದು ಇವರ ವಿಶೇಷ.
3. ಈಶ್ವರ ಖಂಡ್ರೆ, ಅರಣ್ಯ, ಪರಿಸರ ಹಾಗೂ ಜೀವಿ ಶಾಸ್ತ್ರ ಸಚಿವರುಈಶ್ವರ ಖಂಡ್ರೆ ಅವರು ಅರಣ್ಯ ಸಚಿವರಾಗಿ ಎಲ್ಲೆಡೆ ಪ್ರವಾಸ ಕೈಗೊಂಡು ಅರಣ್ಯ, ಮಾನವ ವನ್ಯಜೀವಿಗಳ ಸ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.