ಭಾರತ, ಮೇ 27 -- ರಾಮನಗರ: ಅಕ್ರಮ ಕೃಷಿ ಪಂಪ್ ಸೆಟ್ ಸಕ್ರಮಗೊಳಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ನವೀಕೃತ ಶೀಘ್ರ ಸಂಪರ್ಕ ಯೋಜನೆ ಜಾರಿಗೆ ತಂದಿದ್ದು, ರೈತರು ಸ್ವಯಂ ಮೂಲ ಸೌಕರ್ಯ ಕಲ್ಪಿಸಿಕೊಂಡರೆ ಎಸ್ಕಾಂ ವತಿಯಿಂದ ಟ್ರಾನ್ಸ್ ಫಾರ್ಮರ್ ಒದಗಿಸಿ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗುವುದು ಎಂದು ಇಂಧನ ಸಚಿವ ಕೆಜೆ ಜಾರ್ಜ್ ಹೇಳಿದರು. ಅವರು ರಾಮನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಇಂಧನ ಇಲಾಖೆ ಸಂಬಂಧಿಸಿ ಜನಪ್ರತಿನಿಧಿಗಳು, ಇಲಾಖೆ ಅಧಿಕಾರಿಗಳ ಜತೆಗೆ ಸಭೆ ನಡೆಸಿದ ವೇಳೆ ಈ ವಿಚಾರ ಪ್ರಸ್ತಾಪಿಸಿದರು.
2023ರ ಸೆ. 22ರ ಬಳಿಕ ಸ್ಥಾಪಿಸಿರುವ ಅಕ್ರಮ ಕೃಷಿ ಪಂಪ್ ಸೆಟ್ ಗಳಿಗೆ ರೈತರು ಸ್ವಂತ ವೆಚ್ಚದಲ್ಲಿ ಲೈನ್ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸಿಕೊಂಡರೆ ಎರಡು ಅಥವಾ ಅದಕ್ಕಿಂತ ಹೆಚ್ಚು ಪಂಪ್ ಸೆಟ್ ಗಳಿಗೆ ಎಸ್ಕಾಂಗಳ ವತಿಯಿಂದಲೇ ಟ್ರಾನ್ಸ್ ಫಾರ್ಮರ್ ಒದಗಿಸಿ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗುವುದು ಎಂದು ಸಚಿವ ಕೆಜೆ ಜಾರ್ಜ್ ಹೇಳಿದರು.
ಕರ್ನಾಟಕದಲ್ಲಿ 2004ರಲ್ಲಿ ಕೃಷಿ ಪಂಪ್ ಸೆಟ್‌ಗಳ ಅಕ್ರಮ-ಸಕ್ರಮ ಯೋಜನ...
Click here to read full article from source
To read the full article or to get the complete feed from this publication, please
Contact Us.