Bangalore, ಮೇ 12 -- ಬೆಂಗಳೂರು: ವಿವಿಧ ಪರೀಕ್ಷೆಗಳನ್ನು ಆಯೋಜಿಸು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಈಗ ಇನ್ನಷ್ಟು ಹೈಟೆಕ್ ಆಗಿದೆ.ವಿದ್ಯಾರ್ಥಿಗಳು ಬೆರಳ ತುದಿಯಲ್ಲೇ ಮಾಹಿತಿ ಪಡೆಯುವ ನಿಟ್ಟಿಯಲ್ಲಿ ಕಾಲೇಜು ಪೋರ್ಟಲ್, ಮೊಬೈಲ್ ಆ್ಯಪ್, ಕೆಇಎ ಚಾಟ್‌ಬಾಟ್ ಆರಂಭಿಸಲಾಗಿದೆ. ವಿದ್ಯಾರ್ಥಿಸ್ನೇಹಿ ಉಪಕ್ರಮಗಳಾದ ಕಾಲೇಜು ಪೋರ್ಟಲ್, ಮೊಬೈಲ್ ಆ್ಯಪ್ ಮತ್ತು ಚಾಟ್ ಬಾಟ್‌ಗೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಅವರು ಸೋಮವಾರ ಚಾಲನೆ ನೀಡಿದರು.ಉನ್ನತ ಶಿಕ್ಷಣ ಪರಿಷತ್ತಿನ ಸಭಾಂಗಣದಲ್ಲಿ ಆಯೋಜಿಸಿದ್ದ ಸರಳ ಸಮಾರಂಭದಲ್ಲಿ ಮೂರೂ ಉಪಕ್ರಮಗಳನ್ನು ನಾಡಿಗೆ ಸಮರ್ಪಿಸಿದ ನಂತರ ಮಾತನಾಡಿದ ಸಚಿವರು, ʼಪರೀಕ್ಷಾ ಪ್ರಕ್ರಿಯೆಯನ್ನು ಸುಗಮಗೊಳಿಸಲು ಹಾಗೂ ಅಭ್ಯರ್ಥಿಸ್ನೇಹಿ ಆಗಿಸಲು ಕಾಲಕಾಲಕ್ಕೆ ಆಧುನಿಕ ತಂತ್ರಜ್ಞಾನ ಅಳವಡಿಕೆಯಲ್ಲಿ ಪರೀಕ್ಷಾ ಪ್ರಾಧಿಕಾರ ಸದಾ ಮುಂದಿದೆʼ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಪ್ರಾಧಿಕಾರದ ಹೊಸ ಸೇವೆಗಳ ಪರಿಣಾಮವಾಗಿ ನಿಖರವಾದ ಸಮಯದಲ್ಲಿ ಖಚಿತವಾದ ಮಾಹಿತಿ ಲಭ್ಯವಾಗುತ್ತದೆ. ಅನಗತ್ಯ ಗೊಂದಲಕ್ಕೆ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.