ಭಾರತ, ಮಾರ್ಚ್ 7 -- Karnataka Budget 2025: ಸಹಕಾರ ಕ್ಷೇತ್ರದ ಸುಧಾರಣೆಗೆ ಮುಂದಾಗಿರುವ ರಾಜ್ಯ ಸರ್ಕಾರ ಅದನ್ನು ಈ ಸಲದ ಬಜೆಟ್‌ನಲ್ಲೂ ಪ್ರಸ್ತಾಪಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬಜೆಟ್ ಮಂಡಿಸಿದ್ದು, ಅದರಲ್ಲಿ ಸಹಕಾರ ಇಲಾಖೆಯ ಕಾರ್ಯಕ್ಷಮತೆ, ಪಾರದರ್ಶಕತೆ ಹಾಗೂ ಜನಸ್ನೇಹಿ ಸೇವೆ ಪೂರೈಸುವುದಕ್ಕೆ ಮೂರು ಅಂಶಗಳ ಕಾರ್ಯಕ್ರಮವನ್ನು ವಿವರಿಸಿದ್ದಾರೆ. ಇದಲ್ಲದೆ, ಎಪಿಎಂಸಿ ಶ್ರಮಿಕರ ಜೀವ ವಿಮೆ 5 ಲಕ್ಷ ರೂಗೆ ಏರಿಕೆ ಮಾಡುತ್ತಿರುವುದಾಗಿ ಪ್ರಕಟಿಸಿದ್ದಾರೆ.
ಕರ್ನಾಟಕದ ಸಹಕಾರ ಇಲಾಖೆಯಲ್ಲಿ ಕಾರ್ಯಕ್ಷಮತೆ, ಪಾರದರ್ಶಕತೆ ಹಾಗೂ ಜನಸ್ನೇಹಿ ಸೇವೆಗಳನ್ನು ನೀಡಲು ಈ ಕೆಳಕಂಡ ಸುಧಾರಣಾ ಕ್ರಮಗಳನ್ನು ಜಾರಿಗೆ ತರಲಾಗುತ್ತಿದೆ ಎಂದು ಹೇಳಿದ ಸಿಎಂ ಸಿದ್ದರಾಮಯ್ಯ ಅದಕ್ಕಾಗಿ ಮೂರು ಅಂಶದ ಕಾರ್ಯಕ್ರಮದ ವಿವರ ನೀಡಿದರು.
i) ರಾಜ್ಯದ ಎಲ್ಲಾ ನೊಂದಾಯಿತ ಗೃಹ ನಿರ್ಮಾಣ ಸಹಕಾರ ಸಂಘಗಳ ಮಾಹಿತಿಯನ್ನು ಕರ್ನಾಟಕ ರಾಜ್ಯ ಸಹಕಾರ ವಸತಿ ಮಹಾಮಂಡಳದ ವತಿಯಿಂದ ಆನ್‌ಲೈನ್‌ನಲ್ಲಿ ಅಳವಡಿಸಲಾಗುವುದು.
ii) ಠೇವಣಿದಾರರ ಹಿತಾಸಕ್ತಿಯ...
Click here to read full article from source
To read the full article or to get the complete feed from this publication, please
Contact Us.