ಭಾರತ, ಮಾರ್ಚ್ 7 -- Karnataka Budget Highlights: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮಾರ್ಚ್ 7, ಶುಕ್ರವಾರ) ತಮ್ಮ ದಾಖಲೆಯ 16ನೇ ಬಜೆಟ್ ಮಂಡಿಸಿದ್ದಾರೆ. ವಿಧಾನಸಭೆಯಲ್ಲಿ ಅವರು, 2025-26ನೇ ಸಾಲಿನ ಆಯವ್ಯಯವನ್ನು ಮಂಡಿಸಿದ್ದು, ಈ ಬಾರಿ ಸಿಲಿಕಾನ್ ಸಿಟಿ, ರಾಜ್ಯ ರಾಜಧಾನಿ ಬೆಂಗಳೂರಿಗೆ ದುಪ್ಪಟ್ಟು ಅನುದಾನವನ್ನು ಘೋಷಣೆ ಮಾಡಿದ್ದಾರೆ. ಬಜೆಟ್ ಗಾತ್ರ, ಬೆಂಗಳೂರಿಗೆ ನೀಡಿರುವ ಅನುದಾನ ಸೇರಿದಂತೆ ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ನ ಪ್ರಮುಖ 10 ಅಂಶಗಳನ್ನು ಇಲ್ಲಿ ನೀಡಲಾಗಿದೆ.

Published by HT Digital Content Services with permission from HT Kannada....