ಭಾರತ, ಫೆಬ್ರವರಿ 18 -- Budget Session 2025: ಕರ್ನಾಟಕ ಬಜೆಟ್ ಅಧಿವೇಶನ ಮಾರ್ಚ್ 3ಕ್ಕೆ ಶುರುವಾಗಲಿದ್ದು, ಮಾರ್ಚ್ 21ಕ್ಕೆ ಕೊನೆಗೊಳ್ಳಲಿದೆ. ಈ ಸಂಬಂಧ ಕರ್ನಾಟಕ ಸರ್ಕಾರ ತಾತ್ಕಾಲಿಕ ಕಾರ್ಯಕ್ರಮ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ನಡುವೆ, ಮಾರ್ಚ್ 7 ರಂದು 2025-26ರ ಕರ್ನಾಟಕ ಬಜೆಟ್ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ (ಫೆ 17) ಘೋಷಿಸಿದ್ದಾರೆ.
ಕರ್ನಾಟಕದ ವಿಧಾನ ಮಂಡಲದಲ್ಲಿ ಮಾರ್ಚ್ 3 ರಿಂದ 21ರ ತನಕ ಕರ್ನಾಟಕ ಬಜೆಟ್ ಅಧಿವೇಶನ ನಡೆಯಲಿದೆ. ಮಾರ್ಚ್ 3 ರಂದು ವಿಧಾನಮಂಡಲದ ಜಂಟಿ ಅಧಿವೇಶನ ನಡೆಯಲಿದೆ. ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭಾಷಣ ಮಾಡಲಿದ್ದಾರೆ. ಶನಿವಾರ ಹಾಗೂ ಭಾನುವಾರ ಹೊರತು ಪಡಿಸಿ 14 ದಿನ ಬಜೆಟ್ ಅಧಿವೇಶನದ ಕಲಾಪಗಳು ನಡೆಯಲಿವೆ. ಈ ಸಂಬಂಧ ಸರ್ಕಾರ ಪ್ರಕಟಿಸಿರುವ ತಾತ್ಕಾಲಿಕ ಕಾರ್ಯಕ್ರಮ ಪಟ್ಟಿಯಲ್ಲೂ ಇದು ಉಲ್ಲೇಖವಾಗಿದೆ.
ವಿಧಾನಮಂಡಲ ಜಂಟಿ ಅಧಿವೇಶನ ಮಾ.3 ರಿಂದ ಶುರುವಾಗಲಿದ್ದು, ಮಾ.7 ರಂದು 2025-26ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡ...
Click here to read full article from source
To read the full article or to get the complete feed from this publication, please
Contact Us.