ಭಾರತ, ಜನವರಿ 30 -- ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮುಖ್ಯ ಮಾಹಿತಿ ಆಯುಕ್ತರು ಮತ್ತು ರಾಜ್ಯ ಮಾಹಿತಿ ಆಯುಕ್ತರನ್ನು ನೇಮಕಗೊಳಿಸಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಆದೇಶ ಹೊರಡಿಸಿದ್ದಾರೆ.
ಇದೇ ವೇಳೆ ರಾಜ್ಯ ಮಾಹಿತಿ ಆಯುಕ್ತರಾಗಿ 7 ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ರಾಮನ್. ಕೆ, ಡಾ.ಹರೀಶ್ ಕುಮಾರ್, ರುದ್ರಣ್ಣ ಹರ್ತಿಕೋಟೆ, ನಾರಾಯಣ ಜಿ. ಚನ್ನಾಳ, ರಾಜಶೇಖರ ಎಸ್, ಬದ್ರುದ್ದೀನ್ ಕೆ. ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಡಾ.ಮಮತಾ ಬಿ.ಆರ್. ಅವರನ್ನು ನೇಮಕ ಮಾಡಲಾಗಿದೆ.
Published by HT Digital Content Services with permission from HT Kannada....
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.