ಭಾರತ, ಮೇ 24 -- ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಯುಜಿ ಸಿಇಟಿ ಫಲಿತಾಂಶ ಪ್ರಕಟಿಸಿದ್ದು, ವಿವಿಧ ವಿಭಾಗದಲ್ಲಿ ರ್ಯಾಂಕ್ ಪಡೆದವರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸ್ಗಳಿಗೆ ಪ್ರವೇಶ ಪಡೆಯಲು ಈ ಪರೀಕ್ಷೆಯನ್ನು ನಡೆಸಲಾಗುತ್ತದೆ. ಎಂಜಿನಿಯರಿಂಗ್, ನರ್ಸಿಂಗ್, ಕೃಷಿ ಹೀಗೆ ವಿವಿಧ ವಿಭಾಗಗಳಲ್ಲಿ ರ್ಯಾಂಕ್ ಗಳಿಸಿದವರ ಪಟ್ಟಿ ಇಲ್ಲಿದೆ.
ಹರೀಶ್ ರಾಜ್ ಡಿವಿ, ನಾರಾಯಣ ಇ ಟೆಕ್ನೋ ಸ್ಕೂಲ್, ದೊಡ್ಡ ಬೆಟ್ಟನಹಳ್ಳಿ ಯಲಹಂಕ (ಪ್ರಥಮ್ ರ್ಯಾಂಕ್)
ಆತ್ರೇಯ ವೆಂಕಟಾಚಲಂ, ನ್ಯಾಷನಲ್ ಪಬ್ಲಿಕ್ ಸ್ಕೂಲ್ ಎಚ್ಎಸ್ಆರ್ ಲೇಔಟ್, ಬೆಂಗಳೂರು (ದ್ವಿತೀಯ ರ್ಯಾಂಕ್)
ಸಫಲ್ ಎಸ್. ಶೆಟ್ಟಿ ಎಕ್ಸ್ಪರ್ಟ್ ಪಿಯು ಕಾಲೇಜ್ ಮಂಗಳೂರು (ತೃತೀಯ ಸ್ಥಾನ)
ಭವೇಶ್ ಜಯಂತಿ ಚೈತನ್ಯ ಟೆಕ್ನೋ ಸ್ಕೂಲ್, ಮಾರತಹಳ್ಳಿ, ಬೆಂಗಳೂರು (ಪ್ರಥಮ ಸ್ಥಾನ
* ಸ್ವಾತಿಕ್ ಬಿ ಬಿರಾದಾರ್, ಶ್ರೀ ಚೈತನ್ಯ ಟೆಕ್ನೋ ಸ್ಕೂಲ್, ಉತ್ತರಹಳ್ಳಿ ಕನಕಪುರ ರಸ್ತೆ, ಬೆಂಗಳೂರು (ದ್ವಿತೀಯ ಸ್ಥ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.