ಭಾರತ, ಮೇ 22 -- ಕರ್ನಾಟಕ ಸೇರಿದಂತೆ ಭಾರತದ ಹಲವು ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿವೆ. ನಿನ್ನೆ (ಮೇ 21)ಯ ವರದಿಯ ಪ್ರಕಾರ ಭಾರತದಲ್ಲಿ ಸದ್ಯ 257 ಸಕ್ರಿಯ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಕೇರಳ, ಮಹಾರಾಷ್ಟ್ರ ಹಾಗೂ ತಮಿಳುನಾಡಿನಲ್ಲಿ ಸಕ್ರಿಯ ಪ‍್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿವೆ.
ಕಳೆದ ಕೆಲವು ವಾರಗಳಿಂದ ಏಷ್ಯಾದ ರಾಷ್ಟ್ರಗಳಲ್ಲಿ ಮತ್ತೆ ಕೋವಿಡ್ ಪ್ರಕರಣಗಳು ಸದ್ದು ಮಾಡುತ್ತಿವೆ. ಏಷ್ಯಾದ 2 ಪ್ರಮುಖ ದೇಶಗಳಾದ ಹಾಂಗ್‌ಕಾಂಗ್ ಮತ್ತು ಸಿಂಗಾಪುರದಲ್ಲಿ ಕೋವಿಡ್ ಹೊಸ ರೂಪಾಂತರಿ ಜೆಎನ್.1 ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ಹಾಂಗ್ ಕಾಂಗ್ ಮತ್ತು ಸಿಂಗಾಪುರ, ಚೀನಾ ಮತ್ತು ಥೈಲ್ಯಾಂಡ್‌ನ ಆರೋಗ್ಯ ಅಧಿಕಾರಿಗಳು ಹೊಸ ಬೂಸ್ಟರ್ ಲಸಿಕೆಗಳನ್ನು ತೆಗೆದುಕೊಳ್ಳುವಂತೆ ಜನರನ್ನು ಒತ್ತಾಯಿಸಿದ್ದಾರೆ ಎಂದು ವರದಿಯಾಗಿದೆ.
ಜನರಲ್ಲಿ ರೋಗನಿರೋಧಕ ಶಕ್ತಿಯ ಕೊರತೆಯು ಕೋವಿಡ್ ಪ್ರಕರಣಗಳಲ್ಲಿ ಗಣನೀಯ ಏರಿಕೆಗೆ ಪ್ರಮುಖ ಕಾರಣವಾದರೂ ಈ ರೂಪಾಂತರಿಗಳು ಹೆಚ್ಚು ಹರಡುವ ಮತ್ತು ಪ್ರಕರಣಗಳು ತೀವ್ರಗೊ...
Click here to read full article from source
To read the full article or to get the complete feed from this publication, please
Contact Us.