ಭಾರತ, ಮೇ 13 -- ಇಂದಿನ ಹವಾಮಾನ: ಕರ್ನಾಟಕದ ಉದ್ದಗಲಕ್ಕೂ ಇಂದು ಮಳೆಯ ವಾತಾವರಣ ಇರಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ತುಸು ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಕರ್ನಾಟಕದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗಲಿದ್ದು, ಉಳಿದೆಡೆ ಒಣಹವೆ, ತಾಪಮಾನ ಹೆಚ್ಚಳದ ಪರಿಸ್ಥಿತಿ ಕಾಡಬಹುದು ಎಂದು ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ವರದಿ ಹೇಳಿದೆ. ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಮಳೆಯಾಗಬಹುದು ಎಂದು ಮಳೆ ಹವಾಮಾನ ವರದಿ ಹೇಳಿದೆ.
ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಅಥವಾ ಗುಡುಗು ಸಹಿತ ಗಂಟೆಗೆ 30 ರಿಂದ 40 ಕಿಮೀ ವೇಗದ ಗಾಳಿಯೊಂದಿಗೆ ಮಳೆಯಾಗಬಹುದು. ಬೆಂಗಳೂರಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ಬೆಂಗಳೂರು ನ...
Click here to read full article from source
To read the full article or to get the complete feed from this publication, please
Contact Us.