ಭಾರತ, ಮಾರ್ಚ್ 31 -- Karnataka Weather: ಕರ್ನಾಟಕದಲ್ಲಿ ಇಂದು ಬಹುತೇಕ ಒಣಹವೆ ಇರಲಿದ್ದು, ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಕೊಂಚ ಇಳಿಕೆಯಾಗಬಹುದು. ಮೈಸೂರು, ಕೊಡಗು, ಹಾಸನ, ದಕ್ಷಿಣ ಕನ್ನಡ ಸೇರಿ 7 ಜಿಲ್ಲೆಗಳಲ್ಲಿ ಕೆಲವು ಕಡೆಗ ಮಳೆಯಾಗಬಹುದು. ಬೆಂಗಳೂರು ಸುತ್ತಮುತ್ತ ಇಂದು ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಶಿಯಸ್ ಇರಲಿದ್ದು, ಸುಡು ಬಿಸಿಲು ಅನುಭವಕ್ಕೆ ಬಂದೀತು ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ. ಇನ್ನೊಂದೆಡೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹಂಚಿಕೊಂಡಿರುವ ಮಾಹಿತಿ ಪ್ರಕಾರ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಕೆಲವು ಕಡೆ ಮಳೆಯಾಗಬಹುದು. ತಾಪಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ ಎಂದು ಹೇಳಿದೆ.
ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಇಂದು (ಮಾರ್ಚ್ 31) ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಶಿಯಸ್, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಶಿಯಸ್ ದಾಖಲಾಗಬಹುದು. ನಿನ್ನೆ ಬೆಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ 35.2 ಡಿಗ್ರಿ ಸೆಲ್ಶಿಯಸ್ ಮತ್ತ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.