Bangalore, ಮೇ 27 -- ಬೆಂಗಳೂರು: ಹದಿನೈದು ತಿಂಗಳ ಹಿಂದೆ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನಿಯೋಜನೆಗೊಂಡಿದ್ದ ಎನ್.ವಿ. ಅಂಜಾರಿಯಾ ಅವರನ್ನು ವರ್ಗ ಮಾಡಲಾಗಿದೆ. ಅವರಿಗೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದ್ದು. ಕರ್ನಾಟಕದ ಮುಖ್ಯ ನ್ಯಾಯಮೂರ್ತಿಯಾಗಿ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿಗಳಾಗಿದ್ದ ಮಹಾರಾಷ್ಟ್ರ ಮೂಲದ ವಿಭು ಖಬ್ರು ಅವರನ್ನು ನೇಮಕ ಮಾಡಲಾಗಿದೆ. ದೆಹಲಿಯಲ್ಲಿ ನಡೆದ ಸುಪ್ರೀಂ ಕೋರ್ಟ್ ಕೊಲಿಜಿಯಂ ಸಭೆಯಲ್ಲಿ ಹಲವು ನ್ಯಾಯಮೂರ್ತಿಗಳಿಗೆ ಬಡ್ತಿ ನೀಡುವ ಹಾಗೂ ಈಗಾಗಲೇ ಮುಖ್ಯ ನ್ಯಾಯಮೂರ್ತಿಗಳಾಗಿರುವ ಕೆಲವರನ್ನು ಸುಪ್ರೀಂಕೋರ್ಟ್‌ಗೆ ನಿಯೋಜಿಸಲು ನಿರ್ಧರಿಸಲಾಗಿದೆ. ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿನ್ಯಾಯಮೂರ್ತಿ ನಿಲಯ್ ವಿಪಿನ್‌ಚಂದ್ರ ಅಂಜಾರಿಯಾ, ಗುವಾಹಟಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿಷ್ಣೋಯ್, ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿ ಎ.ಎಸ್. ಚಂದೂರ್ಕರ್ ಅವರನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳನ್ನಾಗಿ ನಿಯೋಜಿಸಲಾಗಿದೆ. ಅದೇ ರೀತಿ ದೆಹಲಿ ಹೈಕೋರ್ಟ್ ನ್ಯಾ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.