ಭಾರತ, ಮೇ 8 -- ರಿಷಬ್ ಶೆಟ್ಟಿ ನಿರ್ದೇಶನ ಮತ್ತು ನಟನೆಯ ಕಾಂತಾರ ಚಾಪ್ಟರ್ 1 ಸಿನಿಮಾದ ಜೂನಿಯರ್ ಕಲಾವಿದನೊಬ್ಬ ಇತ್ತೀಚೆಗೆ ನದಿ ನೀರಿನಲ್ಲಿ ಮುಳುಗಿರುವುದಕ್ಕೆ ಸಂಬಂಧಪಟ್ಟಂತೆ ಹೊಂಬಾಳೆ ಫಿಲ್ಮ್ಸ್ ಸ್ಪಷ್ಟನೆಯೊಂದನ್ನು ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ. ದಯವಿಟ್ಟು ಈ ಘಟನೆಯನ್ನು ಕಾಂತಾರ ಚಿತ್ರ ಅಥವಾ ಸಿಬ್ಬಂದಿಯೊಂದಿಗೆ ಯಾವುದೇ ರೀತಿಯ ಸಂಬಂಧ ಕಲ್ಪಿಸಬೇಡಿ ಎಂದು ಹೊಂಬಾಳೆ ಫಿಲ್ಮ್ಸ್ ಮನವಿ ಮಾಡಿದೆ.
"ಎಂಎಫ್ ಕಪಿಲ್ ಅವರ ನಿಧನಕ್ಕೆ ನಮ್ಮ ಅಗಾಧವಾದ ಸಂತಾಪಗಳು. ಅವರ ಕುಟುಂಬಕ್ಕೆ ಮತ್ತು ಆತ್ಮೀಯರಿಗೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇವೆ. ಈ ಕಷ್ಟದ ಸಮಯದಲ್ಲಿ ನಮ್ಮೆಲ್ಲರ ಸಹಾನುಭೂತಿ ಅವರೊಂದಿಗಿದೆ" ಎಂದು ಹೊಂಬಾಳೆ ಫಿಲ್ಮ್ಸ್ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ.
"ಈ ಹಿನ್ನೆಲೆಯಲ್ಲಿ, ಈ ಘಟನೆ ಕಾಂತಾರ ಚಿತ್ರೀಕರಣದ ಸ್ಥಳದಲ್ಲಿ ಸಂಭವಿಸಿಲ್ಲ ಎಂದು ಸ್ಪಷ್ಟಪಡಿಸಲು ನಾವು ಬಯಸುತ್ತೇವೆ. ಆ ದಿನ ಯಾವುದೇ ಚಿತ್ರೀಕರಣ ನಿಗದಿಯಾಗಿರಲಿಲ್ಲ. ಈ ಘಟನೆ ಅವರ ವೈಯಕ್ತಿಕ ಕಾರ್ಯಕ್ರಮದಲ್ಲಿ ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.