Bengaluru, ಮೇ 4 -- ನವದೆಹಲಿ: 1984 ರ ಸಿಖ್ ವಿರೋಧಿ ದಂಗೆಯ ಸಮಯದಲ್ಲಿ ತಮ್ಮ ಪಕ್ಷವು ಮಾಡಿದ ಐತಿಹಾಸಿಕ ತಪ್ಪುಗಳನ್ನು ಒಪ್ಪಿಕೊಂಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಆ ಘಟನೆಗಳ ಸಮಯದಲ್ಲಿ ನಾನು ಹಾಜರಿರದಿದ್ದರೂ, ಕಾಂಗ್ರೆಸ್ ಪಕ್ಷವು ತನ್ನ ಇತಿಹಾಸದಲ್ಲಿ ಮಾಡಿದ ಎಲ್ಲದಕ್ಕೂ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಸಿದ್ಧನಿದ್ದೇನೆ ಎಂದು ಪ್ರತಿಪಾದಿಸಿದ್ದಾರೆ. ಅಮೆರಿಕದ ಬ್ರೌನ್ ವಿಶ್ವವಿದ್ಯಾಲಯದ ವ್ಯಾಟ್ಸನ್ ಇನ್ಸ್ಟಿಟ್ಯೂಟ್ ಫಾರ್ ಇಂಟರ್ನ್ಯಾಷನಲ್ ಅಂಡ್ ಪಬ್ಲಿಕ್ ಅಫೇರ್ಸ್ನಲ್ಲಿ ನಡೆದ ಪ್ರಶ್ನೋತ್ತರ ಅವಧಿಯಲ್ಲಿ ರಾಹುಲ್ ಗಾಂಧಿ ಈ ಮಾತುಗಳನ್ನು ಹೇಳಿದ್ದಾರೆ.
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹತ್ಯೆಯ ನಂತರದ ಹಿಂಸಾತ್ಮಕ ಪರಿಣಾಮಗಳಲ್ಲಿ ಕಾಂಗ್ರೆಸ್ ಪಾತ್ರದ ಬಗ್ಗೆ ಸಿಖ್ ವಿದ್ಯಾರ್ಥಿಯೊಬ್ಬರು ರಾಹುಲ್ ಗಾಂಧಿಗೆ ಪ್ರಶ್ನೆ ಕೇಳಿದ್ದಾರೆ. ಇಂದಿರಾ ಗಾಂಧಿ ಹತ್ಯೆ ಬಳಿಕ, ದೆಹಲಿಯಲ್ಲಿ 3,000 ಕ್ಕೂ ಹೆಚ್ಚು ಸಿಖ್ಖರನ್ನು ಹತ್ಯೆ ಮಾಡಲಾಗಿತ್ತು.
ಬಿಜೆಪಿ ಹೇಗಿರುತ್ತದೆ ಎಂಬ ಬಗ್ಗೆ ನೀವು ಸಿಖ್ಖರಲ್ಲಿ ಭಯವನ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.