Bengaluru, ಏಪ್ರಿಲ್ 29 -- ಗ್ರಹಗಳ ಸಂಚಾರವು ಎಲ್ಲಾ ರಾಶಿಯವರ ಮೇಲೆ ಪರಿಣಾಮ ಬೀರುತ್ತದೆ. ರಾಹುವು 2025 ರ ಮೇ 18ರ ಭಾನುವಾರದಂದು ಮೀನ ರಾಶಿಯಿಂದ ಕುಂಭ ರಾಶಿಯನ್ನು ಪ್ರವೇಶಿಸುತ್ತಾನೆ. 2026 ರ ನವಂಬರ್ ತಿಂಗಳ 25 ಬುಧವಾರದಂದು ರಾಹುವು ಕುಂಭರಾಶಿಯಿಂದ ಮಕರ ರಾಶಿಯನ್ನು ಪ್ರವೇಶಿಸುತ್ತಾನೆ. ಪ್ರತಿಯೊಂದು ಗ್ರಹಗಳು ಪ್ರದಕ್ಷಿಣೆಯ ಮಾರ್ಗದಲ್ಲಿ ಚಲಿಸುತ್ತವೆ. ಆದರೆ ರಾಹು ಮತ್ತು ಕೇತುಗಳು ಅಪ್ರದಕ್ಷಿಣೆಯ ಮಾರ್ಗದಲ್ಲಿ ಸಂಚರಿಸುತ್ತದೆ. ರಾಹು ಮತ್ತು ಕೇತುಗಳನ್ನು ಛಾಯಾಗ್ರಹಗಳೆಂದು ಕರೆಯುತ್ತೇವೆ. ರಾಹು ತಾನಿರುವ ಕ್ಷೇತ್ರವನ್ನು ಕಾಪಾಡಿಕೊಳ್ಳುತ್ತಾನೆ. ಆದರೆ ರಾಹುವು ದೃಷ್ಟಿಸುವ ಭಾವಗಳನ್ನು ತೊಂದರೆಗೆ ಒಳಗಾಗುತ್ತವೆ. ಆದ್ದರಿಂದ ಸೂಕ್ತ ರೀತಿಯ ಪರಿಹಾರಗಳನ್ನು ಮಾಡಬೇಕಾಗುತ್ತದೆ. ಪ್ರತಿಯೊಂದು ರಾಶಿಯ ರಾಹುವಿನ ದೃಷ್ಟಿಯನ್ನು ಹೊಂದಿರುವ ಮನೆಯನ್ನು ತಿಳಿಸಿದ್ದೇನೆ. ಸಿಂಹದಿಂದ ವೃಶ್ಚಿಕದವರಿಗೆ ನಾಲ್ಕು ರಾಶಿಯವರಿಗೆ ಏನೆಲ್ಲಾ ಶುಭಫಲಗಲಿವೆ ಎಂಬುದನ್ನು ತಿಳಿಯೋಣ

ಕಪ್ಪು ಬಣ್ಣದ ಮತ್ತು ನೀಲಿ ಬಣ್ಣದ ವಸ್ತ್ರಗಳನ್ನು ಧರ...