Bangalore, ಮೇ 5 -- ಬೆಂಗಳೂರು: ಶುದ್ದ ಕುಡಿಯುವ ನೀರಿಗೆ ರಾಜ್ಯದ ಒಂದೇ ಒಂದು ಗ್ರಾಮದಲ್ಲೂ ಸಮಸ್ಯೆ ಆಗಬಾರದು. ಜಿಲ್ಲೆಗಳಲ್ಲಿ ತುರ್ತು ಕುಡಿಯುವ ನೀರಿನ ಪೂರೈಕೆಗೆ ಜಿಲ್ಲಾಧಿಕಾರಿಗಳು ಕ್ರಿಯಾ ಯೋಜನೆ ರೂಪಿಸಿ, ಟಾಸ್ಕ್ ಫೋರ್ಸ್ನಿಂದ ಅನುಮೋದನೆ ಪಡೆದುಕೊಂಡು ಅನುಷ್ಠಾನಗೊಳಿಸಿ. ಹಣ ಕಾಸಿನ ಕೊರತೆ ಇಲ್ಲ. ಎಷ್ಟು ಬೇಕಾದರೂ ಹಣ ಕೊಡುತ್ತೇವೆ. ಸಮಸ್ಯೆ ಶುರುವಾಗುವ ಮೊದಲೇ ಸಭೆ ನಡೆಸಿ ಸಮರೋಪಾದಿ ರೀತಿಯಲ್ಲಿ ತಯಾರಿ ಮಾಡಿಕೊಳ್ಳಿ.ಈ ವರ್ಷ ವಾಡಿಕೆಗಿಂತ ಹೆಚ್ಚು ಮುಂಗಾರು ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಆದ್ದರಿಂದ ಮೇ ತಿಂಗಳಿನಲ್ಲಿ ನೀರಿನ ಸಮಸ್ಯೆಗಳಿಗೆ ಡಿಸಿಗಳು ಹಾಗೂ ಉಸ್ತುವಾರಿ ಕಾರ್ಯದರ್ಶಿಗಳು ಯೋಜನೆ ರೂಪಿಸಿಕೊಳ್ಳಬೇಕು.
ಇದು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ ಪರಿ.
ರಾಜ್ಯದಲ್ಲಿ ಎಲ್ಲಿಯೂ ಕುಡಿಯುವ ನೀರಿಗೆ ಯಾವುದೇ ಕಾರಣಕ್...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.