ಭಾರತ, ಮೇ 13 -- ಬೆಳಗಾವಿ ಮೂಲದ ಬಸವರಾಜ ಬೆಣ್ಣೆ ಹಾಗೂ ರವಿ ಬೆಣ್ಣೆ ಸಹೋದರರು ನಂದಿ ಸಿನಿಮಾಸ್ ಮೂಲಕ "ಸೂರ್ಯ" ಎಂಬ ಮಾಸ್ ಲವ್ ಸ್ಟೋರಿಯನ್ನು ನಿರ್ಮಿಸಿ, ತೆರೆಗೆ ತರುವ ಸಿದ್ದತೆ ನಡೆಸಿದ್ದಾರೆ. ಈ ಸಿನಿಮಾದ ಕೆಂಪಾನ ಗಲ್ಲದ ಹುಡುಗಿ ಹಾಡು ಉತ್ತರ ಕರ್ನಾಟಕದ ಸೊಗಡಿನಲ್ಲಿದ್ದು ಗಮನ ಸೆಳೆಯುತ್ತಿದೆ. ಈಗೀಗ ಉತ್ತರ ಕರ್ನಾಟಕ ಭಾಗದ ಅನೇಕ ನಿರ್ಮಾಪಕರು ಕನ್ನಡ ಚಿತ್ರರಂಗಕ್ಕೆ ಬರುತ್ತಿದ್ದಾರೆ. ಅದೇರೀತಿ ಬೆಳಗಾವಿ ಮೂಲದ ಬಸವರಾಜ ಬೆಣ್ಣೆ ಹಾಗೂ ರವಿ ಬೆಣ್ಣೆ ಸಹೋದರರೂ ತಮ್ಮ ಕೊಡುಗೆ ನೀಡಲು ಅಣಿಯಾಗಿದ್ದಾರೆ. ನಂದಿ ಸಿನಿಮಾಸ್ ಮೂಲಕ "ಸೂರ್ಯ" ಎಂಬ ಮಾಸ್ ಲವ್ ಸ್ಟೋರಿಯನ್ನು ನಿರ್ಮಿಸಿ, ತೆರೆಗೆ ತರುವ ಸಿದ್ದತೆ ನಡೆಸಿದ್ದಾರೆ.
ಯುವಕನೊಬ್ಬ ತನ್ನ ಪ್ರೀತಿಯನ್ನು ಪಡೆದುಕೊಳ್ಳಲು ಏನೆಲ್ಲ ಹೋರಾಟ, ಸಾಹಸ ಮಾಡುತ್ತಾನೆ ಎಂಬುದನ್ನು ಈ ಚಿತ್ರದ ಮೂಲಕ ನಿರ್ದೇಶಕ ಯುವ ನಿರ್ದೇಶಕ ಸಾಗರ್ ದಾಸ್ ಅವರು ಹೇಳಹೊರಟಿದ್ದಾರೆ. ಯುವನಟ ಪ್ರಶಾಂತ್ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದು, ಹರ್ಷಿತಾ ನಾಯಕಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ....
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.