Bangalore, ಮಾರ್ಚ್ 17 -- 18ನೇ ಆವೃತ್ತಿಯ ಐಪಿಎಲ್ಗೆ ಅಕ್ಷರ್ ಪಟೇಲ್ ಅವರನ್ನು ನಾಯಕನನ್ನಾಗಿ ಘೋಷಿಸಿದ ಕೆಲವೇ ದಿನಗಳ ನಂತರ ಡೆಲ್ಲಿ ಕ್ಯಾಪಿಟಲ್ಸ್ ಈಗ ಉಪನಾಯಕನನ್ನು ಪ್ರಕಟಿಸಿದೆ. ಆದರೆ, ಈ ಹೆಸರು ತಿಳಿದರೆ ಕೆಎಲ್ ರಾಹುಲ್ ಅಭಿಮಾನಿಗಳು ಖಂಡಿತವಾಗಿಯೂ ಆಘಾತಕ್ಕೊಳಗಾಗುತ್ತಾರೆ. ಕೆಎಲ್ ರಾಹುಲ್ ಅವರನ್ನು ಉಪನಾಯಕನ ಸ್ಥಾನಕ್ಕೂ ನಿರ್ಲಕ್ಷಿಸಲಾಗಿದೆ. ಇದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಆರ್ಸಿಬಿ ಮಾಜಿ ನಾಯಕ ಫಾಫ್ ಡು ಪ್ಲೆಸಿಸ್ ಅವರನ್ನು ಉಪನಾಯಕನನ್ನಾಗಿ ಟೀಮ್ ಮ್ಯಾನೇಜ್ಮೆಂಟ್ ಘೋಷಿಸಿದೆ.
ಕಳೆದ ಮೂರು ಸೀಸನ್ಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮುನ್ನಡೆಸಿದ್ದ ಫಾಫ್ ಡು ಪ್ಲೆಸಿಸ್, ದಕ್ಷಿಣ ಆಫ್ರಿಕಾದ ನಾಯಕರಾಗಿಯೂ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಅಕ್ಷರ್ಗೆ ಸಾರಥ್ಯ ವಹಿಸಿದ ಹಿನ್ನೆಲೆ ವೈಸ್ ಕ್ಯಾಪ್ಟನ್ಸಿ ಪಟ್ಟ ಕೆಎಲ್ ರಾಹುಲ್ಗೆ ನೀಡಬಹುದು ಎಂದು ನಿರೀಕ್ಷಿಸಲಾಗಿತ್ತು. ನಿರೀಕ್ಷೆ ಹುಸಿ ಮಾಡಿದೆ. ಉಪನಾಯಕನ ಘೋಷಣೆಯ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಡೆಲ್ಲಿ ಬಿಡುಗಡ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.