Kodagu, ಏಪ್ರಿಲ್ 29 -- ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಆಗಾಗ ಮಳೆ ಬೀಳುತ್ತಿದ್ದು, ಗಾಳಿಯೂ ಸಹ ಇದೆ. ಹೆಚ್ಚಿನ ಬಿರುಗಾಳಿಯಿಂದ ವಿದ್ಯುತ್ ಸರಬರಾಜಿನಲ್ಲಿ ಅಡಚಣೆಗಳು ಉಂಟಾಗುತ್ತಿದ್ದು, ವಿದ್ಯುತ್ ಅವಘಡಗಳು ಸಂಭವಿಸುವ ಸಾಧ್ಯತೆ ಇದೆ. ಸಾರ್ವಜನಿಕರು ಯಾವುದೇ ರೀತಿಯ ವಿದ್ಯುತ್ ಜಾಲದ ವ್ಯತ್ಯಯಗಳನ್ನು (ವಿದ್ಯುತ್ ಮಾರ್ಗದ ತಂತಿ ಹಾಗೂ ಕಂಬಗಳು ತುಂಡಾಗುವುದು) ಗಮನಿಸಿದಲ್ಲಿ, ಸ್ವತಃ ಕ್ರಮಕೈಗೊಳ್ಳದೇ (ವಿದ್ಯುತ್ ತಂತಿ ಸ್ಪರ್ಶಿಸದೇ) ತಕ್ಷಣ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ದೂರವಾಣಿ ಸಂಖ್ಯೆಗಳಲ್ಲಿ ತಮ್ಮ ದೂರುಗಳನ್ನು ದಾಖಲಿಸುವಂತೆ ಕೋರಿದೆ.
ಗ್ರಾಹಕರು ಸಂಪರ್ಕಿಸಲು ಸಾಧ್ಯವಾಗದಿದ್ದಲ್ಲಿ ಪರ್ಯಾಯವಾಗಿ ವಾಟ್ಸ್ಅಪ್ ಮೂಲಕ ಫೋಟೋ ಸಂದೇಶ ನೀಡಬಹುದಾಗಿದೆ.ಕೊಡಗು ಜಿಲ್ಲೆಯ (24*7) ಸಹಾಯವಾಣಿ ಸಂಖ್ಯೆ ಸರ್ವೀಸ್ ಸೆಂಟರ್ ನ ದೂರವಾಣಿ ಸಂಖ್ಯೆ 1912, ಗ್ರಾಹಕರ ಸೇವಾ ಕೇಂದ್ರ ಸಂಖ್ಯೆ 9449598665.
ಮಡಿಕೇರಿ ತಾಲ್ಲೂಕಿನ ಮಡಿಕೇರಿ ತಾಳತ್ಮನೆ, ಮೂರ್ನಾಡು, ಸಂಪಾಜೆ, ಭಾಗಮಂಡಲ, ನಾಪೋಕ್ಲು ಹಾಗೂ ಗ್ರ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.