Koppal, ಮೇ 22 -- ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಪ್ರಸಕ್ತ ಸಾಲಿನ ಜಾತ್ರಾ ಮಹೋತ್ಸವದ ಅಂಗವಾಗಿ ಮೇ 24ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಜಾತ್ರೆಯ ಮುಖ್ಯ ಭಾಗವಾದ ಮಹಾರಥೋತ್ಸವವು ಬುಧವಾರ ಭಕ್ತಾಧಿಗಳ ಸಮೂಹದ ನಡುವೆ ಅದ್ದೂರಿಯಾಗಿ ಜರುಗಿತು
ಮಳೆಯ ನಡುವೆಯೂ ಮಹಾರಥೋತ್ಸವಕ್ಕೆ ಭಕ್ತರು ಸಾಗರದಂತೆ ಹರಿದು ಬಂದಿರುವುದು ವಿಶೇಷವಾಗಿತ್ತು. ಶ್ರೀ ಹುಲಿಗೆಮ್ಮ ದೇವಿ ಮಹಾರಥೋತ್ಸವದಲ್ಲಿ ಭಕ್ತರ ಉಧೋ ಉಧೋ ಘೋಷಣೆ ಮುಗಿಲು ಮುಟ್ಟಿತ್ತು
ಕರ್ನಾಟಕದ ವಿವಿಧ ಜಿಲ್ಲೆಗಳ ಮತ್ತು ಆಂದ್ರಪ್ರದೇಶದ, ತೆಲಂಗಾಣ, ತಮಿಳುನಾಡು, ಮಹಾರಾಷ್ಟ್ರ ಹಾಗೂ ಇತರೆ ರಾಜ್ಯಗಳ ಸೇರಿದಂತೆ ಲಕ್ಷಾಂತರ ಭಕ್ತಾದಿಗಳು ಜಾತ್ರೆಗೆ ಆಗಮಿಸಿ, ಮಹಾರಥೋತ್ಸವವನ್ನು ಕಣ್ತುಂಬಿಕೊಂಡರು. ರಥವು ಪಾಜಕಟ್ಟಿ ವರೆಗೆ ಹೋಗಿ ದೇವಸ್ಥಾನ ಬಳಿ ಮರಳುತ್ತಿದ್ದಂತೆ ಎಲ್ಲರೂ ಚಪ್ಪಾಳೆ ತಟ್ಟಿ ಸಂಭ್ರಮಿಸಿದರು.. ಭಕ್ತವೃಂದ ರಥಕ್ಕೆ ಬಾಳೆಹಣ್ಣು, ಉತ್ತತ್ತಿ ಸಮರ್ಪಿಸಿ, ಭಕ್ತಿ ಭಾವ ಮೆರೆದರು
ಹ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.