ಭಾರತ, ಮೇ 19 -- ಜೀವನಶೈಲಿಗೆ ಸಂಬಂಧಿಸಿದ ಸಮಸ್ಯೆಗಳಲ್ಲಿ ಒಂದಾಗಿರುವ ಕೊಲೆಸ್ಟ್ರಾಲ್ ನಿಯಂತ್ರಿಸುವುದು ನಿಜಕ್ಕೂ ಅತಿ ಅವಶ್ಯ. ಕೊಲೆಸ್ಟ್ರಾಲ್ ನಿಯಂತ್ರಣದಲ್ಲಿ ಇಲ್ಲ ಎಂದರೆ ಹೃದ್ರೋಗ, ಪಾರ್ಶ್ವವಾಯುವಿನಂತಹ ಗಂಭೀರ ಆರೋಗ್ಯ ಸಮಸ್ಯೆಗಳು ಎದುರಾಗಬಹುದು. ಅಧಿಕ ಕೊಲೆಸ್ಟ್ರಾಲ್ ಸಮಸ್ಯೆಯಿಂದ ಬಳಲುತ್ತಿರುವವರು ಕೊಲೆಸ್ಟ್ರಾಲ್ ನಿಯಂತ್ರಿಸಲು ಔಷಧಿಗಳ ಮೊರೆ ಹೋಗುತ್ತಾರೆ. ವೈದ್ಯರು ಕೂಡ ಕೊಲೆಸ್ಟ್ರಾಲ್ ನಿಯಂತ್ರಿಸಲು ಔಷಧಿಗಳ ಸೇವನೆಗೆ ಶಿಫಾರಸ್ಸು ಮಾಡುತ್ತಾರೆ.
ಆದರೆ ಕೊಲೆಸ್ಟ್ರಾಲ್‌ಗೆ ಔಷಧಿ ಸೇವಿಸುವುದು ಇತರ ಆರೋಗ್ಯ ಸಮಸ್ಯೆಗಳಿಗೆ ಮೂಲವಾಗಬಹುದು. ಆ ಕಾರಣಕ್ಕೆ ನೈಸರ್ಗಿಕ ವಿಧಾನದ ಮೂಲಕ ಕೊಲೆಸ್ಟ್ರಾಲ್ ನಿಯಂತ್ರಿಸಲು ಗಮನ ಕೊಡಬೇಕು. 6 ನೈಸರ್ಗಿಕ ವಿಧಾನಗಳನ್ನು ಅನುಸರಿಸುವ ಮೂಲಕ ಸುಲಭವಾಗಿ ಕೊಲೆಸ್ಟ್ರಾಲ್ ನಿಯಂತ್ರಿಸಲು ಸಾಧ್ಯವಾಗುತ್ತದೆ. ಅಂತಹ ಟಿಪ್ಸ್‌ಗಳು ಯಾವುವು ನೋಡಿ.
ಕೊಲೆಸ್ಟ್ರಾಲ್ ಅನ್ನು ನೈಸರ್ಗಿಕ ವಿಧಾನದ ಮೂಲಕ ನಿಯಂತ್ರಿಸಲು ಆಹಾರದ ಮೇಲೆ ಹೆಚ್ಚಿನ ಗಮನ ಹರಿಸುವುದು ಅಗತ್ಯ. ಸಮತೋಲಿತ ಹಾಗ...
Click here to read full article from source
To read the full article or to get the complete feed from this publication, please
Contact Us.