ಭಾರತ, ಮೇ 12 -- ಮೇ 7ರಂದು ರೋಹಿತ್ ಶರ್ಮಾ ಬೆನ್ನಲ್ಲೇ ಮತ್ತೊಬ್ಬ ಸೂಪರ್ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಇಂದು (ಮೇ 12ರಂದು) ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಈ ನಿರ್ಧಾರ ಪ್ರಕಟಿಸಿದ್ದಾರೆ.
ಐಪಿಎಲ್ ಬಳಿಕ ಜೂನ್ 20ರಿಂದ ಶುರುವಾಗುವ ಐದು ಪಂದ್ಯಗಳ ಟೆಸ್ಟ್ ಸರಣಿಗೆ ವಿರಾಟ್ ಕೊಹ್ಲಿ ಭಾರತ ತಂಡದ ಭಾಗವಾಗಲಿದ್ದಾರೆ ಎಂದು ಊಹಿಸಲಾಗಿತ್ತು. ಆದರೆ ಆಗಿದ್ದೇ ಬೇರೆ. ಕೆಲ ದಿನಗಳಿಂದ ಹರಡಿದ್ದ ವದಂತಿಗಳು ಇದೀಗ ನಿಜವಾಗಿದ್ದು, ಕೊಹ್ಲಿಯೂ ಬಿಳಿ ಜೆರ್ಸಿಯನ್ನು ಪಕ್ಕಕ್ಕಿಟ್ಟಿದ್ದಾರೆ.
ಟಿ20ಐ ಕ್ರಿಕೆಟ್ ಮತ್ತು ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿರುವ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರು ಏಕದಿನ ಕ್ರಿಕೆಟ್ನಲ್ಲಿ ಮಾತ್ರ ಮುಂದುವರೆಯುತ್ತಾರೆ. ಹಾಗಿದ್ದರೆ, ಈ ಜೋಡಿ ಭಾರತ ತಂಡದಲ್ಲಿ ಮತ್ತೆ ಕಣಕ್ಕಿಳಿಯೋದು ಯಾವಾಗ, ಎಂದು? ಇಲ್ಲಿದೆ ಉತ್ತರ.
ರೋಹಿತ್ ಮತ್ತು ವಿರಾಟ್ ಮತ್ತೆ ಭಾರತ ತಂಡದಲ್ಲಿ ಕಾಣಿಸಿಕೊಳ್ಳುವುದು ಆಗಸ್ಟ್ನಲ್ಲಿ. ಮೆನ್ ಇನ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.